April 27, 2024

Bhavana Tv

Its Your Channel

Bhagya N

ಕೃಷ್ಣರಾಜಪೇಟೆ :-ಕೃಷ್ಣರಾಜಪೇಟೆ ತಾಲ್ಲೂಕಿನ ಸಮಗ್ರವಾದ ಅಭಿವೃದ್ಧಿಗೆ ಕ್ಷೇತ್ರದ ಶಾಸಕನಾಗಿ ನಾನು ಬದ್ಧನಾಗಿದ್ದೇನೆ. ಆನೆಗೊಳ ಗ್ರಾಮದಿಂದ ಅಶೋಕನಗರದವರೆಗೆ ರಾಜ್ಯ ಹೆದ್ದಾರಿಯ ಗುಂಡಿಗಳನ್ನು ಮುಚ್ಚಿ ರಸ್ತೆಯನ್ನು ಅಭಿವೃದ್ಧಿಪಡಿಸಲು 15ಕೋಟಿ ರೂಪಾಯಿಗಳ...

ಕಾರ್ಕಳ ನಗರದ ಕಾಬೆಟ್ಟು ಆರು ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನದ ಶಿಲಾನ್ಯಾಸ ಸಮಾರಂಭವನ್ನು ದಲಿತ ಸಂಘಟನೆಗಳು ಬಹಿಷ್ಕರಿಸಲಿವೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್...

ಯಲ್ಲಾಪುರ:- ಕಾರ್ಮಿಕ ಇಲಾಖೆಯ ಸಚಿವರಾದ ಶಿವರಾಮ ಹೆಬ್ಬಾರವರು ಯಲ್ಲಾಪುರ ಪಟ್ಟಣದ ತಹಶೀಲ್ದಾರ ಕಚೇರಿಯ ಆವರಣದಲ್ಲಿ " ಕನಕದಾಸರು ಹಾಗೂ ವೀರರಾಣಿ ಒನಕೆ ಓಬವ್ವ ಜಯಂತಿ " ಅಂಗವಾಗಿ...

ಶಿರಸಿ: ಕನ್ನಡ ನಾಡು ನುಡಿ ನಮನ ಮತ್ತು ಪುನೀತ್ ರಾಜಕುಮಾರ ನೆನಪು ಕಾರ್ಯಕ್ರಮದ ಅಂಗವಾಗಿ ವಿಶಿಷ್ಟ ಜಾನಪದ ನೃತ್ಯ, ಡೊಳ್ಳು, ಕುಂಭಮೇಳ, ರಾರಾಜಿಸುವ ಕನ್ನಡಾಂಬೆಯ ಧ್ವಜ, ಸ್ಥಬ್ಧ...

ಗೋಕರ್ಣ: ವ್ಯಕ್ತಿಗೆ ಕುಲ ಮುಖ್ಯವಲ್ಲ,ಗುಣ ಮುಖ್ಯ ,ಉತ್ತಮ ಗುಣವುಳ್ಳವರನ್ನು ಭಗವಂತನು ಉದ್ಧಾರ ಮಾಡುತ್ತಾನೆ. ಆದ್ದರಿಂದ ಉತ್ತಮ ಗುಣಗಳನ್ನು ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳುವಂತೆ ತಿಳಿ ಹೇಳಿದ್ದಾರೆ ಕನಕದಾಸರು,...

ಭಟ್ಕಳ ಹೆಬಳೆ ಗ್ರಾ.ಪಂ.ವ್ಯಾಪ್ತಿಯ ಐ.ಸಿ.ಎಸ್.ಇ. ಪಠ್ಯಕ್ರಮ ಬೋಧಿಸುವ ನ್ಯೂ ಶಮ್ಸ್ ಸ್ಕೂಲ್ ವಿದ್ಯಾರ್ಥಿಗಳು ಸ್ವತಂತ್ರ ಭಾರತದ ಪ್ರಥಮ ಶಿಕ್ಷಣ ಸಚಿವ ಮೌಲಾನಅಬುಲ್ ಕಲಾಂ ಅಝಾದ್‌ರವರಜನ್ಮದಿನ “ರಾಷ್ಟಿçÃಯ ಶಿಕ್ಷಣ...

ಭಟ್ಕಳ :- ಮುರ್ಡೆಶ್ವರದ ಜನತಾ ವಿದ್ಯಾಲಯ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕನಕ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ...

ಹೊನ್ನಾವರ ತಾಲೂಕಿನ ತೊಟ್ಟಿಲಗುಂಡಿಯಲ್ಲಿ ಇತ್ತೀಚಿಗೆ ಆಸ್ತಿ ವಿಷಯಕ್ಕೆ ಸಹೋದರರ ನಡುವೆ ಜಗಳ ನಡೆದು ಕೊಲೆಯಲ್ಲಿ ಅಂತ್ಯವಾಗಿತ್ತು. ಆ ಕೊಲೆಯ ಭೀಕರ ದೃಶ್ಯಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್...

ಭಟ್ಕಳ: ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ಮೈಸೂರು ಇವರು ಆಯೋಜಿಸದ " ಜನಜಾತಿ ಗೌರವ ದಿವಸ " ಕಾರ್ಯಕ್ರಮ ನವೆಂಬರ ೧೫ ರಂದು ಮೈಸೂರಿನಲ್ಲಿ ನಡೆಯಲಿದ್ದು ಈ...

ಗುಂಡ್ಲುಪೇಟೆ ಪಟ್ಟಣದ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಆವರಣದಲ್ಲಿ ವಿವಿಧ ರೈತರಿಗೆ ಬೇಕಾಗಿರುವ ಸಾಮಗ್ರಿಗಳನ್ನು ಕ್ಷೇತ್ರದ ಶಾಸಕರಾದ ಸಿ ಎಸ್ ನಿರಂಜನ್ ಕುಮಾರ್ ಅವರು ವಿತರಣೆ ಮಾಡಿದರು...

error: