May 2, 2024

Bhavana Tv

Its Your Channel

Bhagya N

ಭಟ್ಕಳ ತಾಲೂಕಿನ ಭಟ್ಕಳ ಕೃಷಿ ಹಾಗೂ ಗ್ರಾಮೀಣ ಅಭಿವೃದ್ಧಿ ಸಹಕಾರಿ ಬ್ಯಾಂಕ್ ನಿಯಮಿತ ಇದರ ವಾರ್ಷಿಕ ಮಹಾಸಭೆಯು ಬ್ಯಾಂಕಿನ ಸಭಾಭವನದಲ್ಲಿ ಅಧ್ಯಕ್ಷ ಸುನಿಲ್ ನಾಯ್ಕ ಅಧ್ಯಕ್ಷತೆಯಲ್ಲಿ ನಡೆಯಿತು....

ಭಟ್ಕಳ ಆಸರಕೇರಿಯ ನಿಚ್ಚಲಮಕ್ಕಿ ದೇವಸ್ಥಾನದ ದ್ವಾರ ಮಂಟಪ ನಿರ್ಮಾಣ ಹಾಗೂ ಟಿಪ್ಪು ಸುಲ್ತಾನ್ ಮಹಾದ್ವಾರ ನಿರ್ಮಾಣ ಸಂಬAಧಿಸಿದAತೆ ಉಂಟಾದ ವಿವಾದದಲ್ಲಿ ಶಾಸಕ ಸುನಿಲ್ ನಾಯ್ಕ ಉದ್ದೇಶ ಪೂರ್ವಕವಾಗಿ...

ಹೊನ್ನಾವರ ತಾಲೂಕಿನ ಚಿಕ್ಕನಕೋಡ್ ವ್ಯವಸಾಯ ಸೇವಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು, ಸಂಘದ ಅಧ್ಯಕ್ಷ ಆರ್.ಪಿ ನಾಯ್ಕ್ ಅದ್ಯಕ್ಷತೆಯಲ್ಲಿ ಯಶಸ್ವಿಯಾಗಿ ನಡೆಯಿತು. ಚಿಕ್ಕನಕೋಡ ವ್ಯವಸಾಯ ಸೇವಾ ಸಹಕಾರಿ...

ಪಾಂಡವಪುರ :- ಪಾಂಡವಪುರ ತಾಲೂಕು ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘ ನಿಯಮಿತ 2021-2022 ನೇ ಸಾಲಿನ ವಾರ್ಷಿಕ ಮಹಾ ಸಭೆಯು ಟಿಎಪಿಸಿಎಮ್‌ಎಸ್ ಸಭಾಂಗಣದಲ್ಲಿನಡೆಯಿತು… ಸAಘದ ಅಧ್ಯಕ್ಷರು...

ಕಾರ್ಕಳ ಪುರಸಭೆ ವತಿಯಿಂದ ಇಂದು ಪೌರಕಾರ್ಮಿಕರ ದಿನಾಚರಣೆಯನ್ನು ಪುರಸಭೆ ಅಧ್ಯಕ್ಷರ ನೇತೃತ್ವದಲ್ಲಿ ಕಾರ್ಕಳ ಬಿಲ್ಲವ ಸಂಘದಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಪೌರಕಾರ್ಮಿಕರಿಗೆ ಆಟೋ ಟ ಸ್ಪರ್ಧೆಯನ್ನು ನಡೆಸಿ...

ವರದಿ: ವೇಣುಗೋಪಾಲ ಮದ್ಗುಣಿ ಶಿರಸಿ:ಅಖಿಲ ಭಾರತೀಯ ಸಾಹಿತ್ಯ ಪರಿಷತ್ತು(ರಿ) ಶಿರಸಿ ಜಿಲ್ಲಾ ಸಮಿತಿಯು ಸುಯೋಗ ವೃದ್ಧಾಶ್ರಮದಲ್ಲಿ ಧಾರ್ಮಿಕ ಪ್ರವಚನ ಕಾರ್ಯಕ್ರಮ ಹಮ್ಮಿಕೊಂಡಿತ್ತು.ಶಿರಸಿಯಿAದ ಕೂಗಳತೆ ದೂರದಲ್ಲಿ ನಿಶ್ಯಬ್ದ, ಪ್ರಶಾಂತ...

ವರದಿ: ವೇಣುಗೋಪಾಲ ಮದ್ಗುಣಿಸಿರ್ಸಿ : ನಮ್ಮ ಟ್ರಸ್ಟ್ ಅಡಿಯಲ್ಲಿ ನಗರದ ಗಾಂಧಿನಗರ ಪದ್ಮಾವತಿ ಸಮಾಜ ಮಂದಿರದಲ್ಲಿ ಮಹಿಳೆಯರಲ್ಲಿ ಉಂಟಾಗಬಹುದಾದ ವಯೋಸಹಜ ಸಮಸ್ಯೆಗಳ ಕುರಿತು ಆರೋಗ್ಯ ಜಾಗೃತಿ ಕಾರ್ಯಕ್ರಮ...

ಕೃಷ್ಣರಾಜಪೇಟೆ :- ಜೀವ ಜಲವಾದ ನೀರು ಅಮೂಲ್ಯವಾದದ್ದಲ್ಲದೇ ಚಿನ್ನಕ್ಕಿಂತ ಶ್ರೇಷ್ಠವಾಗಿದೆ. ಮುಂದೆ ವಿಶ್ವದಲ್ಲಿ ಕುಡಿಯುವ ನೀರಿಗಾಗಿ ವಿಶ್ವದ ಮೂರನೇ ಮಹಾಯುದ್ಧವು ನಡೆದರೆ ಆಶ್ಚರ್ಯಪಡಬೇಕಾಗಿಲ್ಲ ಎಂದು ಹೇಮಾವತಿ ಜಲಾಶಯ...

ಶಿರಸಿ: ಕಳೆದ ಹನ್ನೊಂದು ವರ್ಷದಿಂದ ನಿರಂತರ ನಡೆಸಲಾಗುತ್ತಿರುವ ನಮ್ಮನೆ ಹಬ್ಬದಲ್ಲಿ ನೀಡಲಾಗುವ ನಮ್ಮನೆ ಪ್ರಶಸ್ತಿ ಹಾಗೂ ಬಾಲ ಪುರಸ್ಕಾರ ಪ್ರಕಟವಾಗಿದ್ದು, ಈ ಬಾರಿ ನಾಡಿನ ಹೆಸರಾಂತ ವೈದ್ಯ,...

ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ತಾಲ್ಲೂಕಿನ ಶೆಟ್ಟನಾಯಕನಕೊಪ್ಪಲು ಕಿತ್ತೂರರಾಣಿ ಚೆನ್ನಮ್ಮ ವಸತಿಶಾಲೆಯಲ್ಲಿ ಮೈಸೂರಿನ ಪರಿಸರ ಬಳಗದಿಂದ ಗಿಡ ನೆಡುವ ಆಂದೋಲನ..150ಕ್ಕೂ ಹೆಚ್ಚಿನ ವಿವಿಧ ಹೂವು ಮತ್ತು ಹಣ್ಣಿನ ಸಸಿಗಳನ್ನು...

error: