April 25, 2024

Bhavana Tv

Its Your Channel

Bhagya N

ಗುಂಡ್ಲುಪೇಟೆ ಪಟ್ಟಣದ ಸರ್ಕಾರಿ ಪ್ರಾಥಮಿಕ ಶಾಲೆ (ಗಣಪತಿ ಸ್ಕೂಲ್) ಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಕನ್ನಡ ಶಾಲಾ ಮಕ್ಕಳಲ್ಲಿ ಕಲಿಕೆಯಲ್ಲಿ ಪ್ರೀತಿ ಹುಟ್ಟಿಸುವ ದೃಷ್ಟಿಯಿಂದ' ಕನ್ನಡ ಭಾಷಾ...

ಹೊನ್ನಾವರ ನ್ಯೂ ಇಂಗ್ಲಿಷ್ ಸ್ಕೂಲ್‌ನ ವಿದ್ಯಾರ್ಥಿಗಳು ತಾಲೂಕಾ ಮಟ್ಟದ ಪ್ರೌಢಶಾಲಾ ಇಲಾಖಾ ಕ್ರೀಡಾಕೂಟದ ಖೋ_ಖೋ ಸ್ಪರ್ಧೆಯಲ್ಲಿಅತ್ಯುತ್ತಮ ಪ್ರದರ್ಶನ ನೀಡಿಪ್ರಥಮ ಸ್ಥಾನ ಗಳಿಸುವುದರ ಮೂಲಕ ಜಿಲ್ಲಾ ಮಟ್ಟಕ್ಕೆಆಯ್ಕೆಯಾಗಿರುತ್ತಾರೆ.ಈ ಎರಡೂತಂಡಗಳು...

ಭಟ್ಕಳದ ಶ್ರೀ ಗೋಪಾಲಕೃಷ್ಣ ಸಹಕಾರಿ ಪತ್ತಿನ ಸಂಘ ನಿಯಮಿತ ಇದರ 2021-22 ಸಾಲಿನ ವಾರ್ಷಿಕ ಮಹಾಸಭೆಯು ಶ್ರೀ ಗೋಪಾಲಕೃಷ್ಣ ಕಲ್ಯಾಣ ಮಂಟಪದಲ್ಲಿ ನಡೆಯಿತು.ವಾರ್ಷಿಕ ವರದಿಯನ್ನು ಅಧ್ಯಕ್ಷ ಶ್ರೀಧರ...

ಭಟ್ಕಳ ಪುರಸಭೆ ಅಧ್ಯಕ್ಷರ ಒಮ್ಮತದ ತಪ್ಪು ನಿರ್ಧಾರಗಳಿಂದ ಭಟ್ಕಳ ಪ್ರಕ್ಷಬ್ದಗೊಳ್ಳುತ್ತಿದ್ದು ಇಲ್ಲಿನ ಜನರು ಆತಂಕ ಪಡುವಂತಾಗಿದೆ. ಇಂತಹ ಪುರಸಭೆಯನ್ನು ಜಿಲ್ಲಾಧಿಕಾರಿಗಳು ಸುಪರ್ ಸೀಡ್ ಮಾಡಬೇಕು ಎಂದು ಪುರಸಭೆಯ...

ವರದಿ: ವೇಣುಗೋಪಾಲ ಮದ್ಗುಣಿ ಬೆಂಗಳೂರು: ರಾಜ್ಯದ ಬಹುತೇಕ ಗಡಿ ಪ್ರದೇಶದಲ್ಲಿ ನಿರಂತರ ಕನ್ನಡ ಭಾಷೆಗೆ ಅವಮಾನ ಮಾಡುವ ಕೆಲಸ ನಡೆಯುತ್ತಿದೆ. ಬೀದರ ಜಿಲ್ಲೆಯ ಭಾಲ್ಕಿ ಪಟ್ಟಣದ ಹೃದಯ...

ವರದಿ: ವೇಣುಗೋಪಾಲ ಮದ್ಗುಣಿ ಯಲ್ಲಾಪುರ: ವಿಕಾಸ ಅರ್ಬನ್ ಕೊ ಆಪರೇಟಿವ್ ಬ್ಯಾಂಕ್ ಕಳೆದ ಆರ್ಥಿಕ ವರ್ಷದಲ್ಲಿ 1.12 ಕೋಟಿ ರೂ ಲಾಭ ಗಳಿಸಿದೆ ಎಂದು ಬ್ಯಾಂಕ ಅಧ್ಯಕ್ಷ...

ಶಿರಾಲಿ;- ಶ್ರೀ ಮಾರುತಿ ಸಹಕಾರಿ ಪತ್ತಿನ ಸಂಘದ 23ನೇ ವಾರ್ಷಿಕ ಮಹಾ ಸಭೆಯು ಶಿರಾಲಿಯ ಶ್ರೀ ಮಾರುತಿ ದೇವಸ್ಥಾನದ ಸಭಾಗೃಹದಲ್ಲಿ ಸೆಪ್ಟೆಂಬರ್ 18 ರಂದು ಜರುಗಿತು. ಸಂಘದ...

ಹೊನ್ನಾವರ ತಾಲೂಕಾ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟದಲ್ಲಿ, ತಾಲೂಕಿನ ಕೋಟೆಬೈಲ್ ಸರಕಾರಿ ಪ್ರಾಢಶಾಲೆಯ ವಿದ್ಯಾರ್ಥಿನಿಯರು ಉತ್ತಮ ಸಾಧನೆ ಮಾಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ತಾಲೂಕಿನ ಎಸ್.ಡಿ.ಎಂ ಕ್ರೀಡಾಂಗಣದಲ್ಲಿ ನಡೆದ...

ಹೊನ್ನಾವರ ನಗರ ಸಹಕಾರಿ ಬ್ಯಾಂಕಿನ 103ನೇ ವಾರ್ಷಿಕ ಸರ್ವಸಾಧಾರಣ ಸಭೆಯು ನ್ಯೂಇಂಗ್ಲೀಷ ಸ್ಕೂಲ್, ಹೊನ್ನಾವರ ಆವಾರದಲ್ಲಿ ಜರುಗಿತು. ಬ್ಯಾಂಕಿನ ಅಧ್ಯಕ್ಷರಾದ ರಾಘವ ವಿಷ್ಣು ಬಾಳೇರಿಯವರು ಸಭೆಯಅಧ್ಯಕ್ಷತೆಯನ್ನು ವಹಿಸಿದ್ದರು....

ಕಾರ್ಕಳ: ರಿಬ್ಬನ್ ಕತ್ತರಿಸುವ ಮೂಲಕ ಚಿನ್ನದ ರಸ್ತೆಯ ಉದ್ಘಾಟನೆಯ ಪ್ರವಸನ, ಮಂಗಳೂರು ರಸ್ತೆಯು ಪುರಸಭೆಯ ದಿವ್ಯ ನಿರ್ಲಕ್ಷö್ಯದಿಂದಾಗಿ ಮಳೆಗಾಲದಲ್ಲಿ ಸಂಪೂರ್ಣ ಕೆಸರುಮಯವಾಗಿ ಚಿನ್ನದ ರಸ್ತೆಯಂತೆ ಹೊಳೆಯುತ್ತಿದ್ದು ಪುರಸಭೆ...

error: