April 20, 2024

Bhavana Tv

Its Your Channel

Bhagya N

ಭಟ್ಕಳ: ದಲಿತ ಸಂಘಟನೆಯ ಪ್ರಮುಖ, ದಲಿತ ಪರ ಹೋರಾಟಗಾರ, ಅಂಚೆ ಇಲಾಖೆಯ ನಿವೃತ್ತ ನೌಕರ ನಾರಾಯಣ ಶಿರೂರು (75) ಅವರು ಮಣಿಪಾಲದ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ನಿಧನರಾದರು. ಮೃತರು...

ಭಟ್ಕಳ ನಗರದ ಕಾಮಾಕ್ಷಿ ಪೆಟ್ರೋ ಬಂಕ್‌ನ ಮಾಲೀಕರು, ಜನಾನುರಾಗಿಗಳಾಗಿದ್ದ ಮೋಹನ ಪುರುಶೋತ್ತಮ ಭಟ್ಟ (82) ಇವರು ಶನಿವಾರ ತಡರಾತ್ರಿ ನಿಧನರಾದರು. ಮೃತರು ಇಬ್ಬರು ಪುತ್ರರು ಹಾಗೂ ಅಪಾರ...

ಕೆ.ಆರ್.ಪೇಟೆ ಪಟ್ಟಣದಲ್ಲಿ ಅದ್ದೂರಿಯಾಗಿ ನಡೆದ ಗಣೇಶೋತ್ಸವ ಮೆರವಣಿಗೆಯಲ್ಲಿ ಡಿಜೆ, ನಾಸಿಕ್ ಡೋಲ್ ಸದ್ದಿಗೆ ಯುವಸಬಲೀಕರಣ ಹಾಗೂ ಕ್ರೀಡಾ ಸಚಿವರಾದ ಡಾ.ನಾರಾಯಣಗೌಡರ ಭರ್ಜರಿ ಡ್ಯಾನ್ಸ್.. ಸಚಿವರೊಂದಿಗೆ ನೃತ್ಯಕ್ಕೆ ಹೆಜ್ಜೆ...

ಭಟ್ಕಳ : ಆರೋಗ್ಯದ ಕುರಿತು ಪ್ರತಿಯೊಬ್ಬರೂ ಕಾಳಜಿ ವಹಿಸುವುದು ಅಗತ್ಯವಿದೆ. ಗ್ರಾಮಾಂತರ ಭಾಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸುವುದರಿಂದ ಹೆಚ್ಚು ಅನುಕೂಲವಾಗಲಿದೆ ಎಂದು ರಾಜ್ಯ ಪಶ್ಚಿಮ...

ಭಟ್ಕಳ:ಸಾರ್ವಜನಿಕರು ತಮ್ಮ ಸಮಸ್ಯೆಯನ್ನು ಅಧಿಕಾರಿಗಳ ಮುಂದೆ ಹೇಳಿಕೊಂಡಾಗ ಅದಕ್ಕೆ ಅಧಿಕಾರಿಗಳು ಸ್ಥಳದಲ್ಲಿಯೇ ಪರಿಹಾರ ಸೂಚಿಸಿದಾಗ ಮಾತ್ರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಯಶ್ವಸಿಯಾಗುತ್ತದೆ ಎಂದು ಭಟ್ಕಳ ಉಪವಿಭಾಗಾಧಿಕಾರಿ ಮಮತಾ...

ಭಟ್ಕಳ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಮುಂದಿನ 15 ದಿನಗಳ ಕಾಲ ಸೇವಾ ಪಾಕ್ಷಿಕ ಹೆಸರಿನಲ್ಲಿ ವಿವಿಧ ಸೇವಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಭಟ್ಕಳ...

ಹೊನ್ನಾವರ ತಾಲೂಕಿನ ಅಳ್ಳಂಕಿಯ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಗುರು ವಂದನೆ ಹಾಗೂ ವರ್ಗಾವಣೆಗೊಂಡ ಉಪನ್ಯಾಸಕ ಶ್ರೀ ಜಿ.ಎಮ್. ನಾಯಕ ರಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು. ಆರಂಭದಲ್ಲಿ ವಿದ್ಯಾರ್ಥಿಗಳು...

ಕುಮಟಾ: 2022ನೇ ಸಾಲಿನ ಎ.ವಿ ಬಾಳಿಗಾ ಕುಮಟಾ ಕ್ರೀಡಾಂಗಣದಲ್ಲಿ ನಡೆದ ಕುಮಟಾ ತಾಲೂಕಾ ಮಟ್ಟದ ಪ್ರೌಢಶಾಲಾ ಇಲಾಖಾ ಕ್ರೀಡಾಕೂಟದಲ್ಲಿ ಗುಂಪು ವಿಭಾಗದಲ್ಲಿ ಬಾಲಕರ ಕಬಡ್ಡಿ ಪ್ರಥಮ ಸ್ಥಾನ...

ಕುಮಟಾ: ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಜಿಲ್ಲಾ ಪಂಚಾಯತ ಉತ್ತರಕನ್ನಡ ಡಿ.ಎಸ್.ಇ.ಆರ್.ಟಿ ಬೆಂಗಳೂರು ಹಾಗೂ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಕುಮಟಾ...

ಕಾರವಾರ: ಮಳೆಗಾಲದ ವಿಧಾನಸಭಾ ಅಧಿವೇಶನದಲ್ಲಿ ಚರ್ಚಿಸಿ ಸುಫ್ರೀಂ ಕೋರ್ಟನಲ್ಲಿ ತಿದ್ದುಪಡಿ ಪ್ರಮಾಣ ಪತ್ರ ಸಲ್ಲಿಸಲು ನಿರ್ಣಯಿಸದಿದ್ದಲ್ಲಿ ಗಾಂಧಿಜಯAತಿ ಅಕ್ಟೋಬರ್ 2 ರಂದು ವಿಧಾನ ಸಭಾ ಅಧ್ಯಕ್ಷರ ಶಿರಸಿ...

error: