April 28, 2024

Bhavana Tv

Its Your Channel

Bhagya N

ಭಟ್ಕಳ: ಡಾ. ಧರಣಿಕುಮಾರ, ಸಹ ಪ್ರಾಧ್ಯಾಪಕರು, ಕುವೆಂಪು ವಿಶ್ವ ವಿದ್ಯಾಲಯದ ಸ್ನಾತಕೋತ್ತರ ಗ್ರಂಥಾಲಯ ಮತ್ತು ಮಾಹಿತಿ ಅಧ್ಯಯನ ವಿಭಾಗ, ಇವರ ಮಾರ್ಗದರ್ಶನದಲ್ಲಿ“USE OF INFORMATION RESOURCES AND...

ಗುಂಡ್ಲುಪೇಟೆ ಪಟ್ಟಣದ 14ನೇ ವಾರ್ಡ್ ಜನತಾ ಕಾಲೋನಿ ನಿವಾಸಿಗಳಾದ ಮಂಜುನಾಥ ಮತ್ತು ಉಮಾ ದಂಪತಿ ಪುತ್ರಿ ಎಂ. ತನುಶ್ರೀ ಮೈಸೂರಿನ ಬಾಲಗಂಗಾಧರನಾಥ ಸ್ವಾಮೀಜಿ ಕಾಲೇಜು ವಿದ್ಯಾರ್ಥಿಯಾಗಿದ್ದು. ವಿಜ್ಞಾನ...

ಉತ್ತರ ಕನ್ನಡ ಜಿಲ್ಲಾ ಭಂಡಾರಿ ಸಮಾಜ್ಯೊನ್ನತಿ ಸಂಘದ ಜಿಲ್ಲಾ ವಾರ್ಷಿಕ ಸಮ್ಮೇಳನ ಜುಲೈ 10,2022 ರಂದು ಕಾರವಾರ ಕೋಡಿಭಾಗದ ಭಂಡಾರಿ ಸಮಾಜ ಮಂದಿರದಲ್ಲಿ ನಡೆಯಲ್ಲಿದ್ದು ಅದರ ಪ್ರಯುಕ್ತ...

ಭಟ್ಕಳ: ದ್ವಿತೀಯ ಪಿ.ಯು.ಸಿ. ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಭಟ್ಕಳ ತಾಲೂಕಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಸಿದ್ಧಾರ್ಥ ಪದವಿಪೂರ್ವ ಕಾಲೇಜಿನ ಫಲಿತಾಂಶ ಶೇಕಡಾ 97.45% ಬಂದಿದ್ದು,ಉತ್ತಮ ಸಾಧನೆಯಾಗಿದೆ.ವಿಜ್ಞಾನ ವಿಭಾಗದಲ್ಲಿ...

ಭಟ್ಕಳ:ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಉತ್ತರಕನ್ನಡ ಜಿಲ್ಲಾಧ್ಯಕ್ಷ ಡಾ.ನಸೀಮ್ ಖಾನ್‌ತಮ್ಮ ವೈಯಕ್ತಿಕ ಕಾರಣಗಳಿಂದಾಗಿ ಪಕ್ಷದ ಜಿಲ್ಲಾಧ್ಯಕ್ಷ ಹುದ್ದೆ ಹಾಗೂ ಪ್ರಾಥಮಿಕ ಸದಸ್ಯತ್ವದಿಂದ ರಾಜಿನಾಮೆ ನೀಡಿದ್ದು ತತ್ ಕ್ಷಣದಿಂದಲೇ...

ಭಟ್ಕಳ : ಪ್ರವಾದಿ ಮಹಮ್ಮದ್ ಪೈಗಂಬರ್ ಅವರನ್ನು ನಿಂದಿಸಿರುವ ನೂಪುರ್ ಶರ್ಮಾ ಮತ್ತು ನವೀನ್ ಜಿಂದಾಲ್‌ರನ್ನು ಕೂಡಲೇ ಬಂಧಿಸಬೇಕೆAದು ಒತ್ತಾಯಿಸಿ ಭಟ್ಕಳದ ಸಮಾಜ ಸೇವಾ ಸಂಘಟನೆ ಮಜ್ಲಿಸ್-ಎ-ಇಸ್ಲಾ-ಒ-ತಂಝೀಮ್...

ಭಟ್ಕಳ: ಏಪ್ರಿಲ್ 2022 ರಲ್ಲಿ ನಡೆದ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಭಟ್ಕಳದ ದಿ ನ್ಯೂ ಇಂಗ್ಲೀಷ ಪಿ ಯು ಕಾಲೇಜು ಉತ್ತಮ ಸಾಧನೆ ಮಾಡಿದ್ದು, ಪರೀಕ್ಷೆಗೆ ಹಾಜರಾದ...

ಕಾರ್ಕಳ: ಇತಿಹಾಸ ಪ್ರಸಿದ್ಧ ಕಾರ್ಕಳ ಕೋಟೆ ಮಾರಿಯಮ್ಮ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಆರಂಭಗೊAಡಿದ್ದು, ಈ ಪ್ರಯುಕ್ತ ಭಾನುವಾರ ಭಕ್ತಾದಿಗಳಿಂದ ಮುಷ್ಠಿ ಕಾಣಿಕೆ ಸಮರ್ಪಣಾ ಕಾರ್ಯಕ್ರಮ ನಡೆಯಿತು.ಮುಜರಾಯಿ ಹಾಗೂ...

ಬಾಗೇಪಲ್ಲಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿಯವರ ಚಾರಿಟಬಲ್ ಟ್ರಸ್ಟ್ ವತಿಯಿಂದ ಹಾಗೂ ವಿವಿಧ ಆಸ್ಪತ್ರೆಗಳ ಸಹಯೋಗದಲ್ಲಿ ಶಾಂತಿನಿಕೇತನ ಶಾಲಾ ಆವರಣದಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವನ್ನು...

ಹೊನ್ನಾವರ : ಸರಕಾರಿ ಪದವಿ ಪೂರ್ವ ಕಾಲೇಜು ಅಳ್ಳಂಕಿ 2021-22 ರಲ್ಲಿ ಪಿಯುಸಿ ದ್ವಿತೀಯ ದಲ್ಲಿ 165 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಒಟ್ಟು 145 ವಿದ್ಯಾರ್ಥಿಗಳು ಉತ್ತೀರ್ಣರಾಗಿ...

error: