May 4, 2024

Bhavana Tv

Its Your Channel

Bhagya N

ಕುಮಟಾ : ಮಳೆಗಾಲದಲ್ಲಿ ಯಾವುದೇ ವೇಳೆ ಪ್ರವಾಹ, ಪ್ರಕೃತಿ ವಿಕೋಪ, ವಿಪತ್ತು ಎದುರಿಸಲು ಮುಂಜಾಗ್ರತೆಯಾಗಿ ನೋಡಲ್ ಅಧಿಕಾರಿಗಳು ತಮ್ಮ ಕರ್ತವ್ಯ ವ್ಯಾಪ್ತಿಯ ಸಂಪೂರ್ಣ ಮಾಹಿತಿ ಹಾಗೂ ಸಿದ್ಧತೆ...

ಮಣಿಪಾಲ :ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಅಂತಃಸ್ರಾವಶಾಸ್ತ್ರ (ಎಂಡೋಕ್ರಿನೊಲೊಜಿ )ವಿಭಾಗವು ವಿಶ್ವ ಥೈರಾಯ್ಡ್ ದಿನದ ಅಂಗವಾಗಿ ಇಂದು ವಿಶ್ವ ಥೈರಾಯ್ಡ್ ನ ಜಾಗೃತಿ ಮತ್ತು...

ಹೊನ್ನಾವರ: ಎಂ.ಪಿ.ಇ.ಸೊಸೈಟಿ ವತಿಯಿಂದ ಎಸ್.ಎಸ್.ಎಲ್.ಸಿ.ಯಲ್ಲಿ ರ‍್ಯಾಂಕ್ ಪಡೆದ ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಹೊನ್ನಾವರ ತಾಲೂಕಿನ ವಿವಿಧ ಶಾಲೆಯಲ್ಲಿ ಓದಿದ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಅವರು ಮನೆಗೆ...

ಭಟ್ಕಳ:2021-22 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 99.52% ಅಂಕಗಳಿಸಿ ರಾಜ್ಯಕ್ಕೆ 4 ನೇ ರ‍್ಯಾಂಕ್ ಪಡೆದ ಆರ್.ಎನ್.ಎಸ್ ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿಯಾದ ಆಕಾಶ ದಿನೇಶ್ ಶೇಟ್‌ಗೆ ವಿಧಾನ...

ಕೊಡಗು:-ಕೂಡುಗೆ ಗಣಪತಿ ಪೆಂಡಾಲ್ ನಲ್ಲಿ ತುಂಬಾ ವರ್ಷದಿಂದ ಮಲಗುತ್ತಿದ್ದ 3ಜನ ಅನಾಥರನ್ನು ಕೂಡಿಗೆ ಗ್ರಾಮ ಪಂಚಾಯ್ತಿಯ ಅಧಿಕಾರಿಗಳು ಮತ್ತು ಸದಸ್ಯರ ಸಹಕಾರದೊಂದಿಗೆ ಹಾಗೂ ಕೂಡಿಗೆ ಗ್ರಾಮಸ್ಥರ ಸಹಕಾರದೊಂದಿಗೆ...

ಉಡುಪಿ: ಯಕ್ಷಗಾನ ಭಾಗವತಿಗೆಯಲ್ಲಿ ಕ್ರಾಂತಿ ಪುರುಷ ಎನಿಸಿಕೊಂಡ, ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ ಐರೋಡಿಯ ವಿದ್ಯಾರ್ಥಿಯಾಗಿ ಪ್ರಾಚಾರ್ಯ ನಾರ್ಣಪ್ಪ ಉಪ್ಪೂರರ ಶಿಷ್ಯರಾಗಿದ್ದ ದಿ| ಕಾಳಿಂಗ ನಾವುಡರ ಸಂಸ್ಮರಣಾ ಕಾರ್ಯಕ್ರಮವು...

ಕಾರ್ಕಳ : ಕಳೆದ ಮಾರ್ಚ್ ತಿಂಗಳಲ್ಲಿ ನಡೆದ ಕಾರ್ಕಳ ಉತ್ಸವಕ್ಕೆ ಸಂಬAಧಿಸಿದAತೆ ಪುರಸಭೆ ಕೈಗೆತ್ತಿಕೊಂಡ ಕಾಮಗಾರಿಗಳಿಗೆ ಬಿಲ್ಲು ಪಾವತಿಸುವಲ್ಲಿ ಆಕ್ಷೇಪವಿದೆ ಎಂದು ಸದಸ್ಯ ಸೋಮನಾಥ ಹೇಳಿದ್ದಾರೆ. ಅವರು...

ಭಟ್ಕಳ : ಜೂನ್ 14ರಂದು ನಡೆಯುವ ರಾಜ್ಯದ ನಾಲ್ಕು ಸ್ಥಾನಗಳ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಜಯಬೇರಿ ಬಾರಿಸಲಿದೆ ಎಂದು ಸಮೀಕ್ಷೆಗಳು ಹೇಳುತ್ತಿದೆ ಎಂದು ಪದವೀಧರ ಕೇತ್ರದ ಪರಿಷತ್...

ಭಟ್ಕಳದ ದಿ ನ್ಯೂ ಇಂಗ್ಲೀಷ್ ಪಿ.ಯು.ಕಾಲೇಜಿನಲ್ಲಿ ಪಿ.ಯು. ವಿದ್ಯಾರ್ಥಿಗಳ ಕೌಶಲ್ಯಾಭಿವೃದ್ಧಿಯ“ಕೌಶಲ್ಯ” ಕಾರ್ಯಕ್ರಮದ ಕರ ಪತ್ರವನ್ನು ಬಿಡುಗಡೆ ಮಾಡಿದ ಮಂಗಳೂರಿನ ಕೆನರಾ ಇಂಜಿನಿಯರಿAಗ್ ಕಾಲೇಜಿನ ಡಾ. ಬಿ. ಕೃಷ್ಣ...

ವರದಿ: ವೇಣುಗೋಪಾಲ ಮದ್ಗುಣಿ ಯಲ್ಲಾಪುರ :- ಕಾಂಗ್ರೇಸ್ ಪಕ್ಷದ ಸದಸ್ಯತ್ವ ಅಭಿಯಾನ ಯಶಸ್ವಿಯಾಗಿ ಪೂರೈಸಲಾಗಿದೆ.ಪಕ್ಷವನ್ನು ತಳಮಟ್ಟದಿಂದ ಸಂಘಟಿಸಲಾಗುತ್ತಿದೆ ಎಂದು ಯಲ್ಲಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಎಸ್.ಭಟ್ಟ ಹೇಳಿದರು.ಅವರು...

error: