May 18, 2024

Bhavana Tv

Its Your Channel

Bhagya N

ಭಟ್ಕಳ: ಐ.ಎ.ಎಸ್. ಐಪಿಎಸ್. ಪರೀಕ್ಷೆಯ ತರಬೇತಿ ಪಡೆಯಲು ದೂರದ ದೆಹಲಿಗೆ ಹೋಗಬೇಕಾಗಿಲ್ಲ ಇಂದು ಅಂತರ್ಜಾಲದ ಮೂಲಕ ನಮ್ಮ ಕೈಯಲ್ಲೆ ಎಲ್ಲ ಮಾಹಿತಿಗಳೂ ದೊರಕುತ್ತಿದ್ದು ಅದನ್ನು ಸದುಪಯೋಗ ಪಡೆದುಕೊಳ್ಳಬೇಕು...

ಕೆ.ಆರ್.ಪೇಟೆ:- ಕೃಷ್ಣ ರಾಜಕೀಯ ರಂಗದ ಧೃವತಾರೆ. ರಾಜಕೀಯಕ್ಷೇತ್ರಕ್ಕೆ ಹಾಗೂ ಪ್ರಜಾಪ್ರಭುತ್ವ ವ್ಯವಸ್ತೆಗೆ ಮೌಲ್ಯವನ್ನು ತಂದುಕೊಟ್ಟ ಮಂಡ್ಯದ ಗಾಂಧಿ..ಕೆಲವರು ಬದುಕಿದ್ದು ಸತ್ತಂತಿರುತ್ತಾರೆ. ಆದರೆ ಕೃಷ್ಣ ಅವರು ಸತ್ತ ಮೇಲೆಯೂ...

ರೋಣ ತಾಲೂಕಿನ ಬೆಣ್ಣೆ ಹಳ್ಳ ಪ್ರವಾಹದಲ್ಲಿ ಸಿಲುಕಿದ್ದ ನಾಲ್ವರು ಕಾರ್ಮಿಕರನ್ನು ರಕ್ಷಿಸುವಲ್ಲಿ ಅಗ್ನಿ ಶಾಮಕ ದಳ ಯಶಸ್ವಿಯಾಗಿದೆ.ಯಾ.ಸ. ಹಡಗಲಿ ಗ್ರಾಮದ ಯಲ್ಲಪ್ಪ ಉಮೇಶ ರಾಘವಪುರ, ಅರುಣ ಮಲ್ಲಪ್ಪ...

ಕೃಷ್ಣರಾಜಪೇಟೆ ತಾಲ್ಲೂಕಿನ ಹಕ್ಕಿಹೆಬ್ಬಾಳು ಹೋಬಳಿಯ ಚಿಕ್ಕಮಂದಗೆರೆ ಗ್ರಾಮದ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಕಟ್ಟಡವು ನಿರ್ಮಾಣ ಮಾಡಲು ಎಲ್ಲಾ ನಿರ್ದೇಶಕರು ಹಾಗೂ ಶೇರುದಾರರು ತಿರ್ಮಾನ ಕೈಗೊಂಡಿದ್ದು...

ಮೈಸೂರು ಜಿಲ್ಲೆಯ ಸರಗೂರಿನ ತೊಗಟವೀರ ಸಮಾಜದ ಸಂಘಟನೆ ಒಗ್ಗಟ್ಟು ರಾಜ್ಯಕ್ಕೆ ಮಾದರಿಯಾಗಿದೆ. ನೇಕಾರ ಸಮುದಾಯಗಳ ಬಂಧುಗಳು ಶಿಕ್ಷಣದ ಜ್ಞಾನ ಪಡೆದು ಸಮಾಜದ ಮುಖ್ಯವಾಹಿನಿಗೆ ಬಂದು ಸಾಧನೆ ಮಾಡಲು...

ಕೃಷ್ಣರಾಜಪೇಟೆ ತಾಲ್ಲೂಕಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶದಲ್ಲಿ ಪ್ರಥಮ ಟಾಪರ್ ಆಗಿ ಹೊರಹೊಮ್ಮುವ ಮೂಲಕ ಮೊದಲ ಸ್ಥಾನಗಳಿಸಿ ಇತಿಹಾಸ ನಿರ್ಮಿಸಿದ ಪತ್ರಕರ್ತ ಅಗ್ರಹಾರಬಾಚಹಳ್ಳಿ ಆರ್.ಶ್ರೀನಿವಾಸ್ ಅವರ ಪುತ್ರಿ ಎ.ಎಸ್.ಮೊನಾಲೀಸ...

ಕೃಷ್ಣರಾಜಪೇಟೆ:- ಇತ್ತೀಚೆಗೆ ನಡೆದ SSಐಅ ಪರೀಕ್ಷೆಯಲ್ಲಿ 625ಕ್ಕೆ 624 ಅಂಕಗಳನ್ನು ಗಳಿಸಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿರುವ ಕೆಪಿಎಸ್ ಶಾಲೆಯ ವಿದ್ಯಾರ್ಥಿನಿ ಹರ್ಷಿತ ಅವರನ್ನು ಕೆಪಿಎಸ್ ಸ್ಕೂಲ್...

ಹೊನ್ನಾವರ ತಾಲ್ಲೂಕಿನ ಕಾಸರಕೋಡ ಟೊ0ಕಾದಲ್ಲಿ ವಾಣಿಜ್ಯ ಬಂದರು ಪ್ರದೇಶದಲ್ಲಿ ಗುರುವಾರ ಬೆಳಿಗ್ಗೆ ಸಮಯದಲ್ಲಿ ಸ್ಥಳೀಯ ಹೋರಾಟಗಾರರು ಮತ್ತು ಗುತ್ತಿಗೆ ಪಡೆದ ಕಂಪನಿಯವರ ನಡುವೆ ಮಾತಿಗೆ ಮಾತು ಬೆಳೆದು...

ಭಟ್ಕಳ: ಮುರ್ಡೇಶ್ವರ ಠಾಣಾ ವ್ಯಾಪ್ತಿಯ ಮಠದಹಿತ್ಲುವಿನಲ್ಲಿ ಕಳೆದ ಎ.25ರಂದು ಸಂಭವಿಸಿದ ಕಳುವಿನ ಪ್ರಕರಣಕ್ಕೆ ಸಂಬoಧಿಸಿದoತೆ ಮಹಿಳೆಯೋರ್ವಳನ್ನು ಬಂಧಿಸಲಾಗಿದೆ. ಕಳೆದ ಎ.26ರಂದು ಮುರ್ಡೇಶ್ವರ ಠಾಣೆಯಲ್ಲಿ ದೂರು ದಾಖಲಿಸಿದ್ದ ಮಠದಹಿತ್ಲುವಿನ...

ಗುಂಡ್ಲುಪೇಟೆ ತಾಲೂಕಿನ ನಾಯಕ ಜನಾಂಗದ ವತಿಯಿಂದ ಪಟ್ಟಣದಲ್ಲಿ ಎಸ್ಟಿ ಮೀಸಲಾತಿ ಹೆಚ್ಚಳ ವಿಚಾರವಾಗಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ನಾಯಕ ಸಮಾಜದ ತಾಲೂಕು ಅಧ್ಯಕ್ಷರಾದ...

error: