ನಾಗಮಂಗಲ:- 73 ನೇ ಗಣರಾಜ್ಯೋತ್ಸವ ಸಮಾರಂಭವನ್ನು ನಾಗಮಂಗಲ ತಾಲ್ಲೂಕು ಮಿನಿ ವಿಧಾನಸೌಧ ಆವರಣದಲ್ಲಿ ತಾಲೂಕು ಆಡಳಿತ ಮತ್ತು ರಾಷ್ಟ್ರೀಯ ಹಬ್ಬಗಳ ಸಮಿತಿ ವತಿಯಿಂದ ಸರಳವಾಗಿ ಆಚರಣೆ ಮಾಡಲಾಯಿತು...
Bhagya N
ಹೊನ್ನಾವರ: "ವಿಶ್ವ ಹೆಣ್ಣು ಮಕ್ಕಳ ದಿನಾಚರಣೆಯ ಪ್ರಯುಕ್ತ ಹೊನ್ನಾವರ ರೋಟರಿ ಕ್ಲಬ್ ಹೆಣ್ಣು ಮಕ್ಕಳಿಗಾಗಿ ವಿಶೇಷ ಕಾರ್ಯಕ್ರಮ ಆಯೋಜಿಸಿದೆ. ಹೆಣ್ಣು ಮಕ್ಕಳಿಗೆ ಸಮಾಜದಲ್ಲಿ ಉನ್ನತ ಸ್ಥಾನಮಾನ ಗೌರವ...
ಹೊನ್ನಾವರ:- ಕುಮಟಾ ಹೊನ್ನಾವರ ಶಾಸಕ ದಿನಕರ ಶೆಟ್ಟಿಯವರು ತಾಲೂಕಾ ಪಂಚಾಯತ ಸಬಾಭವನದಲ್ಲಿ ಹೆಸ್ಕಾ0ಗೆ ಸಂಬoಧ ಪಟ್ಟ ಪರಿಹಾರದ ಚೆಕ್ ವಿತರಣೆಗೆ ಬಂದಿದ್ದ ಸಮಯದಲ್ಲಿ ತಾಲೂಕಾ ಪಂಚಾಯತ ಸಿಬ್ಬಂದಿಗಳ...
ಭಟ್ಕಳ: ನಮ್ಮ ದೇಶವು ಗಣರಾಜ್ಯಗೊಂಡ 72 ವರ್ಷದಿಂದಲೂ ನಮ್ಮಲ್ಲಿನ ಪರಂಪರೆ, ಸಂಸ್ಕೃತಿಯು ಜಗತ್ತಿಗೆ ಏನೆಂದು ಸಾಧಿಸುತ್ತಾ ಬಂದಿದ್ದು, ಈ ಕೋವಿಡ ಅವಧಿಯ ವಾಕ್ಸಿನ್ ವಿಷಯದಲ್ಲಿ ಔಷಧಿಗಳ ದೇಶ...
ಕಾರ್ಕಳ: ಪ್ರಾಮಾಣಿಕತೆ, ದಕ್ಷತೆ, ವಿಶ್ವಾರ್ಹತೆ, ಕ್ರಿಯಾಶೀಲತೆ ಹೊಂದಿದ್ದ ಬಂಟ ಸಮುದಾಯವು ನಾಡಿನ ಸಂಸ್ಕೃತಿ ಇದ್ದಂತೆ . ಸಂಸ್ಕೃತಿಯಿAದಾಗಿ ಸಮಾಜದಲ್ಲಿ ಉತ್ಸವಗಳು ಮೂಡಿಬರುತ್ತವೆ ಹಾಗೂ ಸಮಾಜದಲ್ಲಿ ಎಲ್ಲರು ಒಗ್ಗಟ್ಟಾಗಿಸಲು...
ಬಾದಾಮಿ: ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ ಜಾತ್ಯಾತೀತ ಜನತಾದಳದ ಕಾರ್ಯಾಲಯದಲ್ಲಿ ಇಂದು 73 ನೆಯ ಗಣರಾಜ್ಯೋತ್ಸವ ನಿಮಿತ್ಯ ಜಾತ್ಯಾತೀತ ಜನತಾದಳದ ಬಾಗಲಕೋಟೆ ಜಿಲ್ಲಾ ಆಧ್ಯಕ್ಷರಾದ ಶ್ರೀ ಹನಮಂತ ಮಾವಿನಮರದ...
ಮಳವಳ್ಳಿ : ಮಳವಳ್ಳಿ ಪಟ್ಟಣದ ಕನಕದಾಸ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ಆಯೋಜಿಸಿದ್ದ 73ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ತಹಸೀಲ್ದಾರ್ ವಿಜಯಣ್ಣ ಧ್ವಜಾರೋಹಣ ನೆರವೇರಿಸಿದರು.ನಂತರ ಸಂದೇಶ ನೀಡಿದ ಅವರು ಇಡೀ...
ಮಳವಳ್ಳಿ : ಅಂಬೇಡ್ಕರ್ ವಿಚಾರ ವೇದಿಕೆ ವತಿಯಿಂದ ಮಳವಳ್ಳಿ ಪಟ್ಟಣದಲ್ಲಿ ಇಂದು ಗಣರಾಜ್ಯೋತ್ಸವ ದಿನವನ್ನು ಸಂವಿಧಾನ ದಿನವನ್ನಾಗಿ ಆಚರಿಸಲಾಯಿತು.ಕಾರ್ಯಕ್ರಮವನ್ನು ಪುರಸಭಾ ಸದಸ್ಯರಾದ ಆರ್ ಎನ್ ಸಿದ್ದರಾಜು ಉದ್ಘಾಟಿಸಿದರು.ಪ್ರಾಸ್ತಾವಿಕವಾಗಿ...
ಕೆ.ಆರ್.ಪೇಟೆ:- ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ರಾಷ್ಟ್ರಪಿತ ಮಹಾತ್ಮಗಾಂಧಿ ಭಾವಚಿತ್ರಕ್ಕೆ ವಿಶೇಷಪೂಜೆ ಮಾಡಿ ಪುಷ್ಪನಮನ ಸಲ್ಲಿಸಿದ ಪುರಸಭೆ ಉಪಾಧ್ಯಕ್ಷೆ ಗಾಯತ್ರಿ, ಮುಖ್ಯಾಧಿಕಾರಿ ಕುಮಾರ್ ಮತ್ತು ಆಡಳಿತ ಮಂಡಳಿಯ...
ಕಾರ್ಕಳದ ಜೋಡು ರಸ್ತೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ದ್ವಾರದ ಬಳಿ ಇರುವ ಪೂರ್ಣಿಮಾ ಸಿಲ್ಕ್ಸ್ ಗೆ ಶ್ರೀಗಳು ಆಗಮಿಸಿದ ಸಂದರ್ಭದಲ್ಲಿ ಪಾಲುದಾರರಾದ ರವಿಪ್ರಕಾಶ್ ಪ್ರಭು, ಕಿರಣಾ ರವಿಪ್ರಕಾಶ್...