May 18, 2024

Bhavana Tv

Its Your Channel

Bhagya N

ಹೊನ್ನಾವರ: ದಿನಾಂಕ ೧೧-೦೧-೨೦೨೨, ಮಂಗಳವಾರದAದು ನಡೆದ ಮಾತೆಯರ ಸಾಂಸ್ಕೃತಿಕ ಹಾಗೂ ಕ್ರೀಡಾಕೂಟದಲ್ಲಿ ೧೫೦ಕ್ಕೂ ಹೆಚ್ಚು ಮಕ್ಕಳ ತಾಯಂದಿರು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಯಾಗಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ...

ಭಟ್ಕಳ ತಾಲೂಕಿನ ಪುರಸಭೆ ವ್ಯಾಪ್ತಿಯಲ್ಲಿ ನಡೆದ ವಿವಿಧ ಕಾಮಗಾರಿಗಳು ಹಾಗೂ ಅದಕ್ಕೆ ಹಣ ಪಾವತಿಯಾಗಿರುವ ವಿಷಯಕ್ಕೆ ಸಂಬoಧಿಸಿದoತೆ ಪುರಸಭಾ ಉಪಾಧ್ಯಕ್ಷ ಕೈಸರ್ ಮೊತೇಶಮ್, ಅಧ್ಯಕ್ಷ ಫರ್ವೇಜ್ ಕಾಶೀಂಜಿ...

ಭಟ್ಕಳ: ಗದ್ದೆ ಕೆಲಸದಲ್ಲಿ ನಿರತಳಾಗಿದ್ದ ಮಹಿಳೆಯೋರ್ವರಿಗೆ ವಿಷ ಪೂರಿತ ಹಾವೊಂದು ಕಚ್ಚಿದ ಪರಿಣಾಮವಾಗಿ ಭಟ್ಕಳ ಸರಕಾರಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ....

ಹೊನ್ನಾವರ ತಾಲೂಕಿನ ಅಳ್ಳಂಕಿಯ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿವೇಕಾನಂದ ಜಯಂತಿಯ ಅಂಗವಾಗಿ 'ರಾಷ್ಟ್ರೀಯ ಯುವ ದಿನ 'ವನ್ನು ಆಚರಿಸಲಾಯಿತು. ಪಿಯುಸಿ ವಿದ್ಯಾರ್ಥಿಗಳೇ ಈ ಕಾರ್ಯಕ್ರಮ ಸಂಘಟಿಸಿದ್ದು ವಿಶೇಷವಾಗಿತ್ತು....

ನಾಗಮಂಗಲ:- ಮಂಡ್ಯ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಹಾಲು ಉತ್ಪಾದಕ ರೈತರಿಗೆ ಹಲವಾರು ಸವಲತ್ತುಗಳನ್ನು ಒದಗಿಸುತ್ತಿದ್ದು ಇಂದು ನಾಗಮಂಗಲ ಹಾಲು ಉತ್ಪಾದಕರ ಸಹಾಯಕ ಕಚೇರಿ...

ಗುಂಡ್ಲುಪೇಟೆ .ತಾಲೂಕಿನ ಭೀಮನಬೀಡು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಬಿ.ಜಿ ಶಿವಕುಮಾರ್ ರವರ ನೇತೃತ್ವದಲ್ಲಿ ಸಭೆ ನಡೆಸಿ ವಿಶ್ವ ವಿಕಲಚೇತನರ ದಿನಾಚರಣೆಯನ್ನು ಆಚರಣೆ ಮಾಡುವುದರ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ...

ಕಾರ್ಕಳ :- ಎಸ್.ವಿ.ಟಿ ವನಿತಾ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ಹಾಗೂ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಇಂದು ಆರೋಗ್ಯ ಇಲಾಖೆಯ ವತಿಯಿಂದ ಕೊರೋನ ಲಸಿಕೆ ನೀಡಲಾಯಿತು.ಈ ಸಂದರ್ಭದಲ್ಲಿ...

ಮಳವಳ್ಳಿ ‌: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ‌ನಡೆಯುತ್ತಿರುವ ಪಾದಯಾತ್ರೆ ಯಲ್ಲಿ 5 ನೇ ದಿನವಾದ ನಾಳೆ ಗುರುವಾರ...

ಮಳವಳ್ಳಿ: ತಾಲ್ಲೂಕಿನ ಬಾಚನಹಳ್ಳಿ ಸಮೀಪದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಿಂದ ಮಕ್ಕಳನ್ನು ಕರೆದುಕೊಂಡು ಹೋಗಲು ಕೆಲ ಪೋಷಕರು ವಿರೋಧ ವ್ಯಕ್ತಪಡಿಸಿದ ಘಟನೆ ಮಂಗಳವಾರ ಸಂಜೆ ನಡೆಯಿತು.ತಾಲ್ಲೂಕಿನಲ್ಲಿ ಈಗಾಗಲೇ...

ಕುಮಟಾ: ಕನ್ನಡಾಭಿಮಾನಿ ಸಮಾನ ಮನಸ್ಕರು ಸಂಘಟಿತರಾಗಿ “ಕುಮಟಾ ಕನ್ನಡ ಸಂಘ” ವನ್ನು ಹುಟ್ಟು ಹಾಕಿದ್ದಾರೆ.ಕುಮಟಾದ ಪ್ರವಾಸಿ ಮಂದಿರದಲ್ಲಿ ಸೋಮವಾರ ಅಧ್ಯಾಪಕ ಮಂಜುನಾಥ ಗಾಂವಕರ ಬರ್ಗಿಯವರ ಅಧ್ಯಕ್ಷತೆಯಲ್ಲಿ ನಡೆದ...

error: