ಕುಮಟಾ ತಾಲೂಕಿನ ಶ್ರೀ ಕ್ಷೇತ್ರ ಉಳ್ಳೂರು ಮಠದಲ್ಲಿ 24 ಗಂಟೆಗಳ ನಿರಂತರ ಭಜನೆಯೊಂದಿಗೆ ಯಾಮಾಷ್ಟಕ ಭಜನಾ ಕಾರ್ಯಕ್ರಮ ಹಾಗೂ ಕಾರ್ತೀಕ ದೀಪೋತ್ಸವ ಸಂಪನ್ನಗೊAಡಿತು. ಶ್ರೀ ಕ್ಷೇತ್ರ ಉಳ್ಳೂರು...
Bhagya N
ಕಾರ್ಕಳ:- ಕಾರ್ಕಳದ ಶ್ರೀ ವೇಣಗೋಪಾಲಕೃಷ್ಣ ದೇವಸ್ಥಾನ ಚೋಲ್ಪಾಡಿ ಕಾಬೆಟ್ಟುನಲ್ಲಿ ದಿನಾಂಕ 22/11/2022ರಂದು ಮಂಗಳವಾರ ಸೂರ್ಯೋದಯ ದಿಂದ್ ಸೂರ್ಯಾಸ್ತದ ವರೆಗೆ ಏಕಾಹ ಭಜನೆ ಹಾಗೂ ಸಾಯಂಕಾಲ 6 ರಿಂದ...
ಕಾರ್ಕಳ ಸುಂದರ ಪುರಾಣಿಕ ಸ್ಮಾರಕ ಸರಕಾರಿ ಪ್ರೌಢಶಾಲೆ ಇಲ್ಲಿಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಹ್ಯಾಮರ್ ತ್ರೋನಲ್ಲಿ ಸೃಷ್ಟಿ ದ್ವಿತೀಯ ಸ್ಥಾನ, ವೇಗದ ನಡಿಗೆಯಲ್ಲಿ ಅಭಿಲಾಷ್...
ಕಿಕ್ಕೇರಿ: ದೇವಾಲಯಗಳು ನಮ್ಮ ಸಂಸ್ಕೃತಿಯ ಪ್ರತಿಬಿಂಬಗಳಾಗಿವೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ತಾ.ಪಂ.ಮಾಜಿ ಅಧ್ಯಕ್ಷ ಕಿಕ್ಕೇರಿ ಸುರೇಶ್ ಅಭಿಪ್ರಾಯಪಟ್ಟರು ಕೃಷ್ಣರಾಜಪೇಟೆ ತಾಲ್ಲೂಕಿನ ಕಸಬಾ ಹೋಬಳಿ ಅರೆಬೊಪ್ಪನಹಳ್ಳಿ...
ವರದಿ: ವೇಣುಗೋಪಾಲ ಮದ್ಗುಣಿ ಬೆಂಗಳೂರು : ತುಮಕೂರಿನಲ್ಲಿ 100 ಹಾಸಿಗೆಗಳ ಇಎಸ್ಐ ಆಸ್ಪತ್ರೆ ನಿರ್ಮಾಣಕ್ಕೆ ಸ್ಥಳ ಗುರುತಿಸುವಂತೆ ಕೇಂದ್ರ ಕಾರ್ಮಿಕ, ಉದ್ಯೋಗ, ಪರಿಸರ, ಅರಣ್ಯ ಮತ್ತು ಹವಾಮಾನ...
ಹೊನ್ನಾವರ ತಾಲೂಕಿನ ದೇವಿ ದೇವಸ್ಥಾನಗಳಲ್ಲಿ ಒಂದಾದ ಶ್ರೀ ಯಕ್ಷಿ ಚೌಡೇಶ್ವರಿ ದೇವಸ್ಥಾನ ನೀಲಗೋಡದಲ್ಲಿ ಕಾರ್ತೀಕ ದೀಪೊತ್ಸವ ವಿಜೃಂಭಣೆಯಿAದ ನಡೆಯಿತು.ಶ್ರೀ ಯಕ್ಷಿ ಚೌಡೇಶ್ವರಿ ಸನ್ನಿಧಾನದಲ್ಲಿ ಲೋಕಲ್ಯಾಣಾರ್ಥವಾಗಿ ವರ್ಷದುದ್ದಕ್ಕೂ ಅನೇಕ...
ಭಟ್ಕಳ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಜಿಲ್ಲಾ ಕಸಾಪದ ಕಾರ್ತಿಕ ಅನುದಿನ ಅನುಸ್ಪಂದನ ಪರಿಕಲ್ಪನೆಯ ಹಿನ್ನೆಲೆಯಲ್ಲಿ ಭಟ್ಕಳ ಬೆಳಕೆಯ ಸರ್ಕಾರಿ ನಾಡು ನುಡಿ ಪ್ರಬಂಧ ಸ್ಪರ್ಧೆಯ ಬಹುಮಾನ...
ಭಟ್ಕಳ :- ಆತ್ಮಹತ್ಯೆ ಮಾಡಿಕೊಂಡಿದ್ದ ತಂದೆಯ ಅಂತ್ಯಸAಸ್ಕಾರವನ್ನು ಸಂಪ್ರದಾಯದ ಕಟ್ಟುಪಾಡನ್ನು ಮುರಿದು ಮಗಳು ನೆರವೇರಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹಡೀಲು ಸಬ್ಬತ್ತಿಯಲ್ಲಿ ಮಂಗಳವಾರ...
ಭಟ್ಕಳ: ಬಳಕೂರ ವ್ಯವಸಾಯ ಸೇವಾ ಸಹಕಾರಿ ಸಂಘದ ನವೆಂಬರ್ 13ರಂದು ನಡೆದ ಚುನಾವಣೆಯಲ್ಲಿ ಕೇಶವ ನಾಯ್ಕ ನೇತೃತ್ವದಲ್ಲಿ 12ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 11ಸ್ಥಾನದಲ್ಲಿ ವಿಜಯಗಳಿಸಿ,ಮಂಗಳವಾರ ನಡೆದ ಅಧ್ಯಕ್ಷ...
ಉತ್ತರಕನ್ನಡ:- ಡಿಸೆಂಬರ್ 17ಮತ್ತು 18, 2022 ರಂದು ಉಳವಿಯಲ್ಲಿ ನಡೆಯಲಿರುವ ಉತ್ತರ ಕನ್ನಡ ಜಿಲ್ಲಾ 22ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ಅಂಕೋಲಾದ ಶಾಂತರಾಮ...