April 19, 2024

Bhavana Tv

Its Your Channel

Bhavanishankar Naik

ಹೊನ್ನಾವರ; ಚಾಲಕನ ಅತಿವೇಗ ಹಾಗೂ ನಿರ್ಲಕ್ಷ್ಯ ತನದ ಚಾಲನೇಯಿಂದ ಸರಕು ತುಂಬಿದ್ದ ಲಾರಿ ಪಲ್ಟಿಯಾಗಿ ಲಾರಿಯಲ್ಲಿದ್ದ ಒರ್ವ ವ್ಯಕ್ತಿ ಮೃತಪಟ್ಟ ಘಟನೆ ಹೊನ್ನಾವರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ...

ಭಟ್ಕಳ ; ಭಟ್ಕಳದ ಪ್ರಮುಖ ತೋಟಗಾರಿಕಾ ಬೆಳೆಯಲ್ಲಿ ಮಲ್ಲಿಗೆ ಸಹ ಒಂದಾಗಿದೆ. ಸಾಕಷ್ಟು ಕುಟುಂಬವೂ ಇದನ್ನೇ ಅವಲಂಬಿಸಿ ಬದುಕು ಸಾಗಿಸುತ್ತಿದ್ದಾರೆ. ಆದರೆ ಈ ಮಲ್ಲಿಗೆ ಬೆಳೆಗಾರರಿಗಿಂತ ದಲ್ಲಾಳಿಗಳಿಗೆ,...

ಕಾರವಾರ: ನಾಡಿನ ಹಿರಿಯ ಭಾಷಾಶಾಸ್ತçಜ್ಞ ಜಿ.ವೆಂಕಟಸುಬ್ಬಯ್ಯ ಅವರ ನಿಧನರಾಗಿದ್ದರಿಂದ ಕನ್ನಡಕ್ಕೆ ಬಹು ದೊಡ್ಡ ನಷ್ಟವಾಗಿದೆ. ೧೦೮ ವರ್ಷ ಬಾಳಿದ ಜಿವಿ ಅವರ ಬದುಕು ನಿಜದಲ್ಲಿ ಶ್ರೀಗಂಧದ ಕೊರಡಿನಂತೆ...

ಭಟ್ಕಳ: ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ಬೆಂಗಳೂರಿನ ಬಹುರಾಷ್ಟಿçÃಯ ಕಂಪನಿಯ ಉದ್ಯೋಗ ಸಂದರ್ಶನವನ್ನು ಹಮ್ಮಿಕೊಳ್ಳುತ್ತಿದ್ದು, ಬಿಕಾಂ/ಬಿಬಿಎ/ಬಿಎ ಪದವೀಧರರು ದಿ. ೨೧.೦೪.೨೦೨೧ರ ಒಳಗಾಗಿ ನೊಂದಣಿಯನ್ನು ಮಾಡಿಕೊಳ್ಳಲು ಸೂಚಿಸಲಾಗಿದೆ.  www.sgstapas.co.in

ಬೆಂಗಳೂರು: ವಿಶ್ವ ಪುಸ್ತಕ ದಿನದ ಅಂಗವಾಗಿ ಕರ್ನಾಟಕ ಪ್ರಕಾಶಕರ ಸಂಘ ನೀಡುವ ಎರಡು ಪ್ರಶಸ್ತಿಗಳಿಗೆ ಹಿರಿಯ ಪತ್ರಕರ್ತೆ ಹಾಗೂ ಪ್ರಕಾಶಕಿ ಡಾ. ಆರ್. ಪೂರ್ಣಿಮಾ ಮತ್ತು ಮೈಸೂರಿನ...

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಕೊರೋನಾ ರ‍್ಭಟಿಸಿದೆ. ಕಳೆದ ೨೪ ಗಂಟೆಯಲ್ಲಿ ರಾಜ್ಯಾಧ್ಯಂತ ೧೫,೭೮೫ ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಅಲ್ಲದೇ ಇಂದು ಕಿಲ್ಲರ್ ಕೊರೋನಾ...

ಬೆಂಗಳೂರು: ರಾಜ್ಯದಲ್ಲಿ ನೈಟ್ ಕರ್ಫೂ ಅವಧಿ ವಿಸ್ತರಿಸಲಾಗಿದ್ದು, ನಾಳೆಯಿಂದ ಮೇ 3 ರವರೆಗೆ ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಗೊಳಿಸಲಾಗುವುದು ಎಂಬ ಆದೇಶ...

ಕೆ.ಆರ್.ಪೇಟೆ: ಮಂಡ್ಯ ಜಿಲ್ಲೆಯ ಸುತ್ತಲೂ ಇರುವ ಜಿಲ್ಲೆಗಳಿಗೆ ಹೋಲಿಕೆ ಮಾಡಿದರೆ ಮಂಡ್ಯ ಜಿಲ್ಲೆಯಲ್ಲಿ ಅಭಿವೃದ್ಧಿಗೆ ಹಿನ್ನೆಡೆಯಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸುಳ್ಳು ಆಶ್ವಾಸನೆ ನೀಡಿ ಏಳಕ್ಕೆ ಏಳೂ...

ಕೃಷ್ಣರಾಜಪೇಟೆ ; ಕರವೇ ಹೆಸರನ್ನು ದುರ್ಬಳಕೆ ಮಾಡಿಕೊಂಡು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳನ್ನು ಹೆದರಿಸಿ ಬೆದರಿಸಿ, ಹಣದ ಬೇಡಿಕೆಯನ್ನಿಟ್ಟು ಸಂಘಟನೆಗೆ ಕೆಟ್ಟ ಹೆಸರನ್ನು ತರುತ್ತಿರುವ ಕಿಡಿಗೇಡಿಗಳ ಬಗ್ಗೆ ಕರ್ನಾಟಕ...

ಮಂಡ್ಯ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರ ಚುನಾವಣೆಯಲ್ಲಿ ಅಭ್ಯರ್ಥಿಯಾಗಿ ಕಣದಲ್ಲಿರುವ ಕವಿ, ಪತ್ರಕರ್ತ, ಸಂಘಟಕ, ಕನ್ನಡದ ಪರಿಚಾರಕ ಕೃಷ್ಣಸ್ವರ್ಣಸಂದ್ರ ಬೆಂಬಲಿಸಿ ವಿಜಯಮಾಲೆ ತೊಡಿಸಲು ಮಂಡ್ಯ...

error: