April 29, 2024

Bhavana Tv

Its Your Channel

Bhavanishankar Naik

ಭಟ್ಕಳ: ಕಳೆದ ಜುಲೈ 11ರಂದು ಓಮಾನ್‍ನಿಂದ ಮಂಗಳೂರಿಗೆ ಬಂದು ಮಂಗಳೂರಿನಲ್ಲಿಯೇ 7 ದಿನಗಳ ಕ್ವಾರಂಟೈನ್ ಅವಧಿಯನ್ನು ಮುಗಿಸಿದ್ದ ಒಟ್ಟೂ 60 ಜನರು ಎರಡು ಬಸ್ಸುಗಳಲ್ಲಿ ಶನಿವಾರ ಬೆಳಿಗ್ಗೆ...

ಹೊನ್ನಾವರ – ಕಾಸರಕೋಡ ಟೀಚರ್ ಕಾಲೋನಿಯ ೩೨ ವರ್ಷದ ವಿವಾಹಿತ ಮಹಿಳೆಯೊಬ್ಬಳು ಮನೆಯಲ್ಲಿಯೇ ಫ್ಯಾನ್‌ಗೆ ವೇಲ್ ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಮೃತ ಮಹಿಳೆಯನ್ನು ದೀಪಾ ಪ್ರವೀಣ...

ಭಟ್ಕಳ: ತಾಲೂಕಿನಲ್ಲಿ ಶುಕ್ರವಾರ ಒಟ್ಟು ಒಂಬತ್ತು ಪ್ರಕರಣ ಪತ್ತೆಯಾಗಿದ್ದು, ಭಟ್ಕಳ ಗ್ರಾಮೀಣ ಠಾಣೆ ಪೊಲೀಸ್ ಸಿಬ್ಬಂದಿಗೆ ಸೋಂಕು ತಗುಲಿದ ಹಿನ್ನೆಲೆ ಶುಕ್ರವಾರ ಗ್ರಾಮೀಣ ಠಾಣೆಯನ್ನು ಠಾಣೆ ಸೀಲ್...

ಮಂಗಳವಾರ ಸಾಯಂಕಾಲದಿಂದ ಬುಧವಾರ ಸಾಯಂಕಾಲದವರೆಗಿನ ಕೋವಿಡ್ 19 ಪ್ರಕರಣಗಳ ವರದಿಯ ಪ್ರಕಾರ ರಾಜ್ಯದಲ್ಲಿ ಒಟ್ಟು 3176 ಕೋವಿಡ್ 19 ಸೋಂಕು ಪ್ರಕರಣಗಳು ದಾಖಲಾಗಿವೆ.ಒಂದೇ ದಿನ ರಾಜ್ಯದಲ್ಲಿ 1076...

ಭಟ್ಕಳ: ಶಾಪಿ üಕರ್ಮ ಶಾಸ್ತçದಲ್ಲಿ ಪಾಂಡಿತ್ಯ ಸಾಧಿಸಿದ್ದ ದಕ್ಷಿಣ ಭಾರತದ ಪ್ರಮುಖ ವಿದ್ವಾಂಸರಲ್ಲೋರ್ವರಾಗಿರುವ ಭಟ್ಕಳ ಜಮಾಅತುಲ್ ಮುಸ್ಲಿಮೀನ್ ನ ಪ್ರಧಾನ ಖಾಝಿ ಮೌಲಾನ ಮುಲ್ಲಾಇಕ್ಬಾಲ್ ನದ್ವಿ(೭೫) ಬುಧವಾರ...

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇವತ್ತು ಒಂದೇ ದಿನ 1975 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 22,944 ಕ್ಕೆ ಏರಿಕೆಯಾಗಿದೆ. ಇಂದು 463 ಜನ...

ಹೊನ್ನಾವರ ತಾಲೂಕಿನ ಹಡಿನಬಾಳ ಪಂಚಾಯತ್ ನ ಹಾಡುಗೇರಿಯ ನಿವಾಸಿಯಾದ ನಾಗರಾಜ ಸುಬ್ರಾಯ ನಾಯ್ಕ ಇವರು ಅಂಗವಿಕಲರಾಗಿದ್ದು, ಇವರು ಕಿಡ್ನಿ ವೈಫಲ್ಯದಿಂದ ನರಳುತ್ತಿದ್ದು, ತುಂಬಾ ಬಡತನದ ಪರಿಸ್ಥಿತಿಯಲ್ಲಿ ಇರುವ...

ಕೃಷ್ಣರಾಜಪೇಟೆ ಪುರಸಭೆಯಲ್ಲಿ ಪೌರಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ 6ಜನರಿಗೆ ಕೊರೋನಾ ಪಾಸಿಟಿವ್ ಸೋಂಕು ಕಂಡುಬAದಿದ್ದು ಪುರಸಭೆ ಕಾರ್ಯಾಲಯವನ್ನು ಸೀಲ್ ಡೌನ್ ಮಾಡಿ ಆರು ಜನ ಪೌರಕಾರ್ಮಿಕರಿಗೆ ಮಂಡ್ಯದ ಮಿಮ್ಸ್...

ಕೃಷ್ಣರಾಜಪೇಟೆ ತಾಲ್ಲೂಕಿನ ಪುರಾಣ ಪ್ರಸಿದ್ಧ ಪುಣ್ಯಕ್ಷೇತ್ರ ಭೂವೈಕುಂಠ ವರಹನಾಥ ಕಲ್ಲಹಳ್ಳಿಯಲ್ಲಿ ವಿಶೇಷ ಪೂಜೆ ಪುರಸ್ಕಾರಗಳು ನಡೆದವು. ಮೈಸೂರಿನ ಬ್ರಹ್ಮತಂತ್ರ ಸ್ವತಂತ್ರ ಪರಕಾಲಸ್ವಾಮಿ ಮಠದ ಸ್ವಾಮೀಜಿಗಳ ನೇತೃತ್ವದಲ್ಲಿ ಶ್ರದ್ಧಾಭಕ್ತಿಯಿಂದ...

ಆದರೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್ ಮಾಡುವ ಅವಶ್ಯಕತೆ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಾದ್ಯಂತ ಕೋವಿಡ್ -19 ಪ್ರಕರಣ...

error: