May 6, 2024

Bhavana Tv

Its Your Channel

Bhavanishankar Naik

ಕರೋನಾ ಸುರಕ್ಷತೆಗಾಗಿ ದೇಶದ್ಯಾಂತ ಲಾಕ್ ಡೌನ್ ಹಿನ್ನಲೆಯಲ್ಲಿ ಗ್ರಾಮೀಣ ಭಾಗದ ಸಾರ್ವಜನಿಕರು ಅಗತ್ಯ ವಸ್ತುಗಳನ್ನು ಪಡೆಯಲು ಹಣವಿಲ್ಲದೆ ಸಂಕಷ್ಟದಲ್ಲಿದ್ದರು. ಇಂತಹ ಸಂಕಷ್ಟದ ಸಮಯದಲ್ಲಿ ಕ್ಷೇತ್ರದ ಬಡ ಜನತೆಗೆ...

ನವದೆಹಲಿ, ಏಪ್ರಿಲ್ 28 : ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 30 ಸಾವಿರದ ಹತ್ತಿರ ತಲುಪಿದೆ. ಮಧ್ಯಪ್ರದೇಶದಲ್ಲಿ ಒಂದೇ ದಿನ ಹೆಚ್ಚು ಪ್ರಕರಣ ದಾಖಲಾಗಿದ್ದು, ದೇಶದಲ್ಲಿ ಸೋಂಕಿತರ ಸಂಖ್ಯೆ 29,571ಕ್ಕೆ...

ಮುಂಬೈ, ಏಪ್ರಿಲ್ 28: ಇಡೀ ದೇಶದಲ್ಲೇ ಅತಿ ಹೆಚ್ಚು ಕೊರೊನಾ ಪ್ರಕರಣಗಳು ಮಹಾರಾಷ್ಟ್ರದಲ್ಲಿ ದಾಖಲಾಗಿದೆ. ಆತಂಕದಲ್ಲಿರುವ ಜನರಲ್ಲಿ ಆತ್ಮಸ್ಥೈರ್ಯ ತುಂಬಲು ಮೇಯರ್ ಮುಂದಾಗಿದ್ದು, ನರ್ಸ್ ಆಗಿ ಸೇವೆ...

ಭಟ್ಕಳ: ರಾಜ್ಯದಲ್ಲಿ ಅಂತರ ಜಿಲ್ಲಾ ಮತ್ತು ಅಂತರ ತಾಲೂಕಾ ವಿವಿಧ ಆಸ್ಪತ್ರೆಗೆ ಚಿಕಿತ್ಸೆ ಪಡೆಯುವ ಉದ್ದೇಶದಿಂದ ಆಸ್ಪತ್ರೆಗೆ ತೆರಳಲು ರೋಗಿಗಳಿಗೆ ತೊಂದರೆ ಆಗದ ರೀತಿಯಲ್ಲಿ ಪಾಸು ನೀಡಲು...

ಭಟ್ಕಳ-ಹೊನ್ನಾವರ ಕ್ಷೇತ್ರದ ಶಾಸಕರಾದ ಶ್ರೀ ಸುನಿಲ್ ಬಿ. ನಾಯ್ಕರವರು ಕೋವಿಡ್-೧೯ ಕೊರೋನಾ ವೈರಾಣು ಸೋಂಕಿನಿAದ ದಿಕ್ಕೆಟ್ಟಿರುವ ಸಮಾಜದ ವಿವಿಧ ಸ್ತರದ ಜನತೆಯನ್ನು ಗುರುತಿಸಿ ತನ್ನಿಂದಾದ ಸಹಾಯ ಸಹಕಾರದ...

ಭಟ್ಕಳ: ಲಾಕ್ ಡೌನನಿಂದ ಸಾಕಷ್ಟು ವ್ಯಾಪಾರ ವಹಿವಾಟು ಸ್ಥಗಿತಗೊಂಡಿದ್ದು, ಆದರೆ ಭಟ್ಕಳದಲ್ಲಿ ರಾತ್ರೋರಾತ್ರಿ ದನಗಳ್ಳತನ ಪ್ರಕರಣಗಳು ಜಾಲಿ ತಲಗೇರಿ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದ್ದು ಈಗಾಗಲೇ ೧೦-೧೨ ಜನರ...

ಭಟ್ಕಳ : ಲಾಕ್ ಡೌನ್ ಕರ್ಪ್ಯೂ ಜಾರಿಗೊಳಿಸಿದರು ಸಹ ಟಾಟಾ ಎಕ್ಸಿನೋನ್ ಪಿಕ್ ಅಪ್ ವಾಹನದಲ್ಲಿ ಅಕ್ರಮವಾಗಿ ಎಮ್ಮೆ ಸಾಗಿಸುತ್ತಿದ್ದ ವೇಳೆ ಪೊಲೀಸ ವಾಹನ ನೋಡಿ ವಾಹನ...

ಕಲಬುರಗಿಯಲ್ಲಿ 7 ವರ್ಷದ ಬಾಲಕನಲ್ಲೂ ಸೋಂಕು ದೃಢ ಬೆಂಗಳೂರು: ರಾಜ್ಯದಲ್ಲಿ ಮಾಹಾಮಾರಿ ಕೊರೊನಾ ಅಟ್ಟಹಾಸಕ್ಕೆ ಕೊಂಚ ಬ್ರೇಕ್ ಬಿದ್ದಿದೆ. ಇಂದು ಕೇವಲ ಮೂರು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು,...

ನವದೆಹಲಿ: ದೇಶಾದ್ಯಂತ ಲಾಕ್ ಡೌನ್ ಇದ್ದರೂ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನಲೆಯಲ್ಲಿ ಮೇ 3ರ ಬಳಿಕವೂ ಲಾಕ್ ಡೌನ್ ವಿಸ್ತರಣೆಯಾಗುವ ಸಾಧ್ಯತೆಯಿದೆ. ಈಗಾಗಲೇ 6 ರಾಜ್ಯಗಳು ಲಾಕ್...

ಧಾರವಾಡ: ಕೊರೊನಾ ಭೀತಿ ನಡುವೆಯೂ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರ ಕೆಲಸವನ್ನು ಮೆಚ್ಚಿದ ಕೆಎಂಎಫ್ ಅಧಿಕಾರಿಯೊಬ್ಬರು ಅವರ ಪಾದ ಪೂಜೆಯನ್ನ ಮಾಡಿ ಗೌರವ ಸಲ್ಲಿಸಿದ್ದಾರೆ. ಧಾರವಾಡ ನಗರದ ಟೋಲ್‍ನಾಕಾದಲ್ಲಿ...

error: