December 24, 2024

Bhavana Tv

Its Your Channel

Bhavanishankar Naik

ಹೊನ್ನಾವರ: ಆರಾಧನಾ ಮಹೋತ್ಸವದ ಸಮಯದಲ್ಲಿ ಸಾಹಿತ್ಯಿಕ ಸಾಧನೆಯನ್ನು ಪರಿಗಣಿಸಿ ಬಾಗಲಕೋಟೆಯ ಸಂಧ್ಯಾ ಸಾಹಿತ್ಯ ವೇದಿಕೆ ಕೊಡಮಾಡುವ ರಾಜ್ಯಮಟ್ಟದ ವಿದ್ಯಾಸಾಗರ ಬಾಲ ಪುರಸ್ಕಾರ ಪಡೆದ ಹೊನ್ನಾವರ ತಾಲೂಕಿನ ಮೂಡ್ಕಣಿಯ...

ನೋವೆಲ್ ಕೊರೋನಾ ವೈರಸ್ ಎಂಬುವುದು ಕೊರೋನಾ ವೈರಸ್‌ನ ಹೊಸ ಪ್ರಬೇಧವಾಗಿದ್ದು, ಮನುಷ್ಯರಲ್ಲಿ ಮತ್ತು ಪ್ರಾಣಿಗಳಲ್ಲಿ ಅನಾರೋಗ್ಯವನ್ನು ಉಂಟು ಮಾಡುತ್ತದೆ. ಈ ರೋಗಕ್ಕೆ ಯಾವುದೇ ನಿಖರವಾದ ಚಿಕಿತ್ಸೆ ಹಾಗೂ...

ಮಂಡ್ಯ ಕೃಷ್ಣರಾಜಪೇಟೆ ಗ್ರಾಮರಕ್ಷಕ ಶ್ರೀ ಹನುಮಂತರಾಯಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಂಡ್ಯದಿAದ ಮಹಾರಾಷ್ಟ್ರ ರಾಜ್ಯದ ರಾಜಧಾನಿ ವಾಣಿಜ್ಯ ನಗರಿ ಮುಂಬೈಗೆ ಪ್ರತಿನಿತ್ಯ ಸಂಚರಿಸುವ "ನಲ್ಲೂರಸಿರಿ" "ಶ್ರೀಕೃಷ್ಣಟ್ರಾವೆಲ್ಸ್"ನ...

ಕೃಷ್ಣರಾಜಪೇಟೆ ಪಟ್ಟಣದ ಮಂಗಳವಾರ ಸಚೀವರ ನಿವಾಸದ ಆವರಣದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸಚೀವರು ಇಂದು ನಾನು ರಾಜಕೀಯವಾಗಿ ಯಾವುದೇ ಸ್ಥಾನಮಾನವನ್ನು ಪಡೆದಿದ್ದರೆ...

ಅಳಿವಿನಂಚಿನಲ್ಲಿರುವÀ ಸಂತತಿಯ ಉಳಿವಿಗೆ ವಿಶಿಷ್ಠ ಪ್ರಯತ್ನಕ್ಕೆ ಅರಣ್ಯ ಇಲಾಖೆ ಮುಂದಾಗಿದ್ದು ಹೊನ್ನಾವರ ತಾಲೂಕಿನ ಹಳದಿಪುರ ಕಡಲತೀರದಲ್ಲಿ ಅಪರೂಪದ ಆಮೆ ಮರಿಗಳು ಬಿಡಲಾಯಿತು. ಹಳದಿಪುರ ಸಮುದ್ರತೀರದಲ್ಲಿರುವ ಕಡಲಾಮೆ ಸಂರಕ್ಷಣಾ...

ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ತಾಲ್ಲೂಕಿನ ನಗರೂರು ಮಾರ್ಗೋನಹಳ್ಳಿ ಸಮೀಪದಲ್ಲಿರುವ ಶ್ರೀ ಮರಡಿಲಿಂಗೇಶ್ವರ ಕ್ಷೇತ್ರದಲ್ಲಿ ದೊಡ್ಡಯ್ಯ ಚಿಕ್ಕಯ್ಯನವರ ಜೋಡಿ ರಥೋತ್ಸವನ್ನ ಗಣ್ಯರು ಪೂಜೆ ಸಲ್ಲಿಸಿ ಚಾಲನೆ ನೀಡಿದರು. ಹಾಲುಮತ...

ಕೃಷ್ಣರಾಜಪೇಟೆ ಪಟ್ಟಣದ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯ ಅಡಿಯಲ್ಲಿ ೬೦ ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಹಾಗೂ ಪುರುಷರಿಗೆ ದಂತಭಾಗ್ಯ ಯೋಜನೆಯ...

ಹೊನ್ನಾವರ ತಾಲೂಕಿನ ಮಂಕಿ ಅನಂತವಾಡಿ ಬಳಿ ರಾಷ್ಟಿçÃಯ ಹೆದ್ದಾರಿ ಪಕ್ಕದಲ್ಲಿ ಅಪರಿಚಿತ ಶವ ಪತ್ತೆ ಮಂಕಿ ಪೋಲಿಸರಿಂದ ಪರಿಶೀಲನೆ ಪ್ರಕರಣ ದಾಖಲು ಹೊನ್ನಾವರ ತಾಲೂಕಿನ ಮಂಕಿ ಪೊಲೀಸ್...

ಎಲ್.ಆರ್.ಎಲ್.ಎಂ ಯೋಜನೆಯಡಿ ಯಲ್ವಡಿ ಕವೂರ ಗ್ರಾಮ ಪಂಚಾಯತ ಆವರಣದಲ್ಲಿ ಶ್ರೀ ಮಹಾಸತಿ ಸಂಜೀವಿನಿ ಗ್ರಾಮ ಪಂಚಾಯತ ಮಟ್ಟದ ಸ್ವಸಹಾಯ ಸಂಘಗಳ ಒಕ್ಕೂಟ ಮತ್ತು ಗ್ರಾಮ ಪಂಚಾಯತ ಯಲ್ವಡಿ...

ಬೆಂಗಳೂರಿನ ಚೌಡಯ್ಯ ಸ್ಮಾರಕ ಭವನದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ನೌಕರರ ಸಂಘದ ಬೆಂಗಳೂರು ರಾಜ್ಯ ಹಾಗೂ ಬೆಂಗಳೂರು ಉತ್ತರ ಜಿಲ್ಲಾ ಘಟಕದ ಸಹಯೋಗದಲ್ಲಿ ನಡೆದ ವಿಶ್ವ...

error: