ಈ ಕುರಿತು ಮಾದ್ಯಮದವರೊಂದಿಗೆ ತಮ್ಮ ಅಳಲು ತೋಡಿಕೊಂಡ ಶಾರದಾ ಗೌಡ," ಗೋಕರ್ಣದ ಸರ್ವೆ ನಂ. ೩೪೦ ರ ಹಿಸ್ಸಾ ೬ಬ ಕ್ಷೇತ್ರ ಒಂದು ಎಕರೆ ೧೧ ಗುಂಟೆ...
Bhavanishankar Naik
ಕೆರೆಮನೆ ಶಂಭು ಹೆಗಡೆ ರಾಷ್ಟಿçÃಯ ನಾಟ್ಯೋತ್ಸವದ ಕೊನೆಯ ದಿನದ ಸಮಾರಂಭವನ್ನು ದೀಪ ಬೆಳಗುವುದರ ಮೂಲಕ ವಿಧಾನ ಸಭಾಧ್ಯಕ್ಷರಾದ ಶ್ರೀ ವಿಶ್ವೆಶ್ವರ ಹೆಗಡೆ ಕಾಗೇರಿಯವರು ಉದ್ಘಾಟಿಸಿದರು. ???????????????????????????????????? ಕೆರೆಮನೆ...
ಹೊನ್ನಾವರ ತಾಲೂಕಿನ ಕೇಳಗಿನ ಇಡಗುಂಜಿ ಗ್ರಾಮ ಪಂಚಾಯತ ವ್ಯಾಪ್ತಿಯ ಮಾಳಕೋಡ ಕ್ಷೇತ್ರಪಾಲ ದೇವಸ್ಥಾನದಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ಮಂಜೂರಾದ ೨೫ ಲಕ್ಷದ ಯಾತ್ರ ನಿವಾಸ ನಿರ್ಮಾಣಕ್ಕೆ ಶಿಲಾನ್ಯಾಸ ಭೂಮಿ...
ಭಟ್ಕಳ ತಾಲೂಕ ಶಿರಾಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೀನು ಮಾರುಕಟ್ಟೆಯಲ್ಲಿ ಹಲವಾರು ತಿಂಗಳಿAದ ತಲೆ ಎತ್ತಿರುವ ಸಮಸ್ಯೆಯನ್ನು ಸ್ಥಳಿಯ ಗ್ರಾಮ ಪಂಚಾಯತ್ ಬಗೆಹರಿಸದ ಕಾರಣ ಸ್ಥಳಿಯ ಮಹಿಳಾ...
ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಪಂಚಾಯತ ಅಧ್ಯಕ್ಷೆ ಜಯಶ್ರೀ ಮೋಗೆರ ದೀಪ ಬೇಳಗಿಸುವುದರ ಮೂಲಕ ಚಾಲನೆ ನೀಡಿದರು ನಂತರ ಮಾತನಾಡಿ ಮಾಜಿ ಶಾಸಕ ಮಂಕಾಳ ವೈದ್ಯರಿಗೆ ಸನ್ಮಾನ...
ಭಟ್ಕಳ ಸರಕಾರಿ ಆಸ್ಪತ್ರೆಯಲ್ಲಿ ರವಿವಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಶಿರಸಿ, ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ, ರಂಜನ ಇಂಡೇನ ಎಜೆನ್ಸಿ, ಸಾಲಗದ್ದೆ ಸ್ಪೋರ್ಟ್ಸ ಕ್ಲಬ್, ಕಟ್ಟೇವೀರ...
ಕೆರೆಮನೆ ಶಂಭು ಹೆಗಡೆ ರಾಷ್ಟಿçÃಯ ನಾಟ್ಯೋತ್ಸವದ ನಾಲ್ಕನೇ ದಿನದ ಸಭಾ ಕಾರ್ಯಕ್ರಮ ಮಾನ್ಯ ಧರ್ಮದರ್ಶಿ ಶ್ರೀ ಹರಿಕೃಷ್ಣಾ ಪುನರೂರು ಇವರ ಅಧ್ಯಕ್ಷತೆಯಲ್ಲಿ ಯಕ್ಷಗಾನ ಶೈಲಿಯಲ್ಲಿ ಗಣಪತಿ ಪೂಜೆಯೊಂದಿಗೆ...
ಅಧ್ಯಕ್ಷ ಸ್ಥಾನಕ್ಕೆ ಹಿರಿಯ ವಕೀಲರಾದ ಎನ್.ಆರ್.ರವಿಶಂಕರ್ ಮತ್ತು ಎಂ.ಆರ್.ಪ್ರಸನ್ನಕುಮಾರ್ ಸ್ಪರ್ಧಿಸಿದ್ದರು….ಅಂತಿಮವಾಗಿ ಪ್ರಸನ್ನಕುಮಾರ್ ಅವರು ರವಿಶಂಕರ್ ಅವರನ್ನು ಪರಾಭವಗೊಳಿಸಿ ಆಯ್ಕೆಯಾದರು ಎಂದು ಚುನಾವಣಾಧಿಕಾರಿ ಕೆ.ಜೆ.ನಿರಂಜನ ಘೋಷಿಸಿದರು… ಉಳಿದಂತೆ ಸಂಘದ...
ಶ್ರೀ ಚಂದ್ರಮೌಳೇಶ್ವರ ಸ್ವಾಮಿಗೆ ವಿಶೇಷಪೂಜೆ ಸಲ್ಲಿಸಿದ ಸಚಿವರು…. ಚಂದ್ರವನ ಆಶ್ರಮದ ಶ್ರೀ ತ್ರಿನೇತ್ರ ಮಹಂತ ಶಿವಯೋಗಿ ಶ್ರೀಗಳಿಗೆ ಶಾಲುಹೊದಿಸಿ ಸನ್ಮಾನಿಸಿ ಗುರುವಂದನೆ ಸಲ್ಲಿಸಿದ ಸಚಿವ ನಾರಾಯಣಗೌಡ ದಂಪತಿಗಳು…...
ಭಟ್ಕಳ: ಬೋಟ್ ಬಲೆ ದುರಸ್ತಿಗೆಂದು ವ್ಯಕ್ತಿಯಿಬ್ಬರಿಂದ ೪೫ ಲಕ್ಷ ರೂ. ಪಡೆದು ವಾಪಸ ಕೇಳಿದರೆ ಕೊಲೆ ಮಾಡುವುದಾಗಿ ಬೆದರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಟ್ಕಳ ನಗರ ಠಾಣೆಯಲ್ಲಿ ಮ್ರತ್ಯುಂಜಯ...