December 24, 2024

Bhavana Tv

Its Your Channel

Bhavanishankar Naik

ಹೊನ್ನಾವರ:ಆಧುನಿಕಕತೆಯ ಭರಾಟೆಯಲ್ಲಿ ನಮ್ಮ ಪರಂಪರೆ ಕಳೆದುಹೋಗದಂತೆ ಅಗತ್ಯ ಜಾಗೃತಿ ವಹಿಸಬೇಕಿದೆ' ಎಂದು ಎಸ್.ಡಿ.ಎಂ.ಕಾಲೇಜಿನ ಭೂಗೋಳಶಾಸ್ತç ವಿಭಾಗದ ಮುಖ್ಯಸ್ಥ ಪ್ರೊ.ಆರ್.ವಿ.ಹೆಗಡೆ ಸಲಹೆ ನೀಡಿದರು. ಕಾಲೇಜಿನಲ್ಲಿ ಪರಂಪರೆ ಕೂಟದ ಪ್ರಸಕ್ತ...

ಭಟ್ಕಳದ ಝೇಂಕಾರ ಮೆಲೋಡಿಸ್ ಆರ್ಟ್ಸ್ ಅಸೋಸಿಯೇಶನ್ (ರಿ.) ಇದರ ಆಶ್ರಯದಲ್ಲಿ ಸಂಗೀತ ಮತ್ತು ನೃತ್ಯವನ್ನೊಳಗೊಂಡ ಝೇಂಕಾರ ಕಲಾ ಸಂಗಮ ಕಾರ್ಯಕ್ರಮ ಶಿರಾಲಿಯ ಜನತಾ ವಿದ್ಯಾಲಯದಲ್ಲಿ ಜರುಗಿತು. ಕಾರ್ಯಕ್ರಮವನ್ನು...

ಹೊನ್ನಾವರ: ಉತ್ಕೃಷ್ಟವಾದ ವನ್ಯಜೀವಿಗಳ ರಕ್ಷಣೆ ಹಾಗೂ ಸಂತತಿ ಅಭಿವೃದ್ಧಿಗೆ ಪೂರಕವಾದ ವಾತಾವರಣ ಇರುವ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ೫ ತಾಲೂಕಿನ ಸುಮಾರು ೫೭ ಗ್ರಾಮಗಳ ೪೪,೩೪೩...

ಯಕ್ಷಗಾನ ಶೈಲಿಯಲ್ಲಿ ಇಡಗುಂಜಿ ಮೇಳದ ಹಿಮ್ಮೇಳದವರಿಂದ ಕೆರೆಮನೆ ಶಂಭು ಹೆಗಡೆ ರಾಷ್ಟಿçÃಯ ನಾಟ್ಯೋತ್ಸವದ ಮೂರನೇ ದಿನದ ಸಭಾಕಾರ್ಯಕ್ರಮ ಶುಭಾರಂಭಗೊAಡಿತು. ಅಂಬಾಚರಣದಾಸ ಡಾ. ಭೀಮೇಶ್ವರ ಜೋಶಿಯವರು ಇತರ ಸಭಾಸದರೊಂದಿಗೆ...

ಹೊನ್ನಾವರ ಕೆಳಗಿನ ಇಡಗುಂಜಿ ಗ್ರಾಮದ ಮಾಳ್ಕೋಡ ಮೋಟೆಕೇರಿಯ ಮನೆ ಶುಕ್ರವಾರ ಬೆಳಗಿನಜಾವ ೨ ಗಂಟೆ ಸುಮಾರಿಗೆ ಸಂಭವಿಸಿದ ಅಗ್ನಿ ದುರಂತದಲ್ಲಿ ಸಂಪೂರ್ಣ ಸುಟ್ಟು ಕರಕಲಾಗಿದೆ. ಸ್ಥಳಿಯರು ಬೆಂಕಿ...

ಕೃಷ್ಣರಾಜಪೇಟೆ ತಾಲ್ಲೂಕಿನ ಕಿಕ್ಕೇರಿ ಸಮೀಪದ ಸಾಸಲು ಗ್ರಾದ ಸರ್ಕಾರಿ ಪ್ರೌಡ ಶಾಲೆಯ ಆವರಣದಲ್ಲಿ ದಿವಂಗತ ಶ್ರೀ ಚಿಕ್ಕೇಗೌಡರ ಸ್ಮರಣಾರ್ಥ ಅಂಗವಾಗಿ ಸರ್ಕಾರಿ ಶಾಲೆಯ ಮಕ್ಕಳಿಗೆ ಉಚಿತ ನೋಟ್...

ಭಟ್ಕಳ ತಾಲೂಕಿನ ಮಾರುಕೇರಿಯ ಹೂತ್ಕಳದ ಶ್ರೀ ಧನ್ವಂತರಿ ಮಹಾವಿಷ್ಣು ಗಣಪತಿ ದೇವಸ್ಥಾನದಿಂದ ಕಿತ್ರೆಯ ಶ್ರೀ ಕ್ಷೇತ್ರ ದೇವಿಮನೆಯ ಶಿವಶಾಂತಿಕಾ ಪರಮೇಶ್ವರಿ ದೇವಸ್ಥಾನಕ್ಕೆ ಶಿವರಾತ್ರಿಯ ಅಂಗವಾಗಿ ಶುಕ್ರವಾರ ಬೆಳಗಿನಜಾವ...

ಕೆರೆಮನೆ ಶಂಭು ಹೆಗಡೆ ರಾಷ್ಟಿçÃಯ ನಾಟ್ಯೋತ್ಸವದ ಎರಡನೇ ದಿನದ ಸಭಾಕಾರ್ಯಕ್ರಮ ಶ್ರೀ ಅನಂತ ಹೆಗಡೆ ದಂತಳಿಕೆ ಇವರ ಭಾಗವತಿಕೆಗೆ ಕೆರೆಮನೆ ವಂಶದ ನಾಲ್ಕನೇ ತಲೆಮಾರಿನ ಕು. ಶಶಿಧರ...

ಕಾಂಗ್ರೆಸ್ ಮುಖಂಡ ಅಗಸರಹಳ್ಳಿ ಗೋವಿಂದರಾಜು ಅಧ್ಯಕ್ಷರಾಗಿ ಜೆಡಿಎಸ್ ಮುಖಂಡ ಬಣ್ಣೇನಹಳ್ಳಿ ಧನಂಜಯ ಉಪಾಧ್ಯಕ್ಷರಾಗಿ ತಲಾ 10 ಮತಗಳನ್ನು ಪಡೆದು ಆಯ್ಕೆಯಾದರು… ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾಗಿ ಕಣದಲ್ಲಿದ್ದ ಕಾಂತರಾಜು...

error: