ಭಟ್ಕಳ ತಾಲೂಕಿನ ಶಿರಾಲಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಲವಾರು ತಿಂಗಳುಗಳಿAದ ಮೀನು ಮಾರಾಟಗಾರ ಮಹಿಳೆಯರು ಮಿನು ಮಾರಿಕಟ್ಟೆಯ ಮುಂಬಾಗದಲ್ಲಿ ಅನದಿಕ್ರತವಾಗಿ ಮಿನು ಮಾರಾಮಾಡುತ್ತಿರುವ ಬಗ್ಗೆ ಪ್ರತಿಭಟನೆ ನಡೆಸುತ್ತಲೆ...
Bhavanishankar Naik
ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಆಶ್ರಯದಲ್ಲಿ ಇಂದು ಕ್ರಿಕೇಟ್ ಅಕಾಡೆಮಿ ಆವರಣದಲ್ಲಿ ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂಧ್ರ ನಾಯ್ಕ...
ಕುಮಟಾ: ಮೊಘಲರ ದಾಳಿಯಿಂದ ಅವನತಿಯ ಹಾದಿಯಲ್ಲಿದ್ದ ಹಿಂದೂ ಧರ್ಮವನ್ನು ರಕ್ಷಿಸಿ ಬೆಳೆಸಲು ಶ್ರಮಿಸಿದ ವ್ಯಕ್ತಿ ಛತ್ರಪತಿ ಶಿವಾಜಿ. ದೇಶದಲ್ಲಿ ಹಿಂದೂ ಧರ್ಮದ ಕೀರ್ತಿ ಪತಾಕೆಯನ್ನು ಹಾರಿಸಿದ ಕೀರ್ತಿ...
ಭಟ್ಕಳ: ೪ ವರ್ಷಗಳಾದರು ಧನ ಸಹಾಯ ಸೌಲಭ್ಯ ಸಿಗದ ಕಟ್ಟಡ ಕಾರ್ಮಿಕರಿಗೆ ಬಾರದೇ ಇರುವುದು ಹಾಗೂ ಜಿಲ್ಲೆಯಾದ್ಯಂತ ಕಾರ್ಮಿಕರಿಂದ ಅರ್ಜಿಗಳನ್ನು ಕಾರ್ಮಿಕ ನಿರೀಕ್ಷಕರ ಕಛೇರಿಯಲ್ಲಿ ಸ್ವೀಕರಿಸದೇ ಇರುವುದು...
ಕ.ಸಾ.ಪ ಜಿಲ್ಲಾಧ್ಯಕ್ಷರಾದ ಅರವಿಂದ ಕರ್ಕಿಕೋಡಿ ಮಾತನಾಡಿ ವಿ.ಆರ್ ಜೋಷಿಯವರು ಪತ್ರಿಕೋದ್ಯಮದಲ್ಲಿ ಹೊಸತನದ ಬರವಣಿಗೆ ತಂದವರು.ಕೇವಲ ಸುದ್ದಿ ಮಾಡುವುದಷ್ಟೇ ಅಲ್ಲದೇ ಓದುಗರಿಗೆ ಒಳ್ಳೆಯ ಸಂದೇಶ ನೀಡುವ ನಿಟ್ಟಿನಲ್ಲಿ ಸುದ್ದಿ...
ಅರಣ್ಯ ಪರಿಸರ ಹಾಗೂ ಜೀವಶಾಸ್ತ್ರ ಇಲಾಖೆ, ಕರ್ನಾಟಕ ಜೀವ ವೈವಿಧ್ಯ ಮಂಡಳಿ, ಜಿಪಂ ಹಾಗೂ ತಾಪಂ ಸಹಯೋಗದಲ್ಲಿ ತಾಪಂ ಸಭಾಭವನದಲ್ಲಿ ಬುಧವಾರ ಜೀವ ವೈವಿಧ್ಯ ಸಮಾಲೋಚನಾ ಸಭೆ...
ಹೊನ್ನಾವರ ತಾಲೂಕಿನ ಹೆಬ್ಬಾನಕೇರಿ ಭಾಗದಲ್ಲಿ ಕಳೆದ ನಾಲ್ಕೆದು ದಿನದಿಂದ ಸಾರ್ವಜನಿಕರಲ್ಲಿ ಭಯ ಮೂಡಿಸಿದ್ದ ಚಿರತೆ ಕೊನೆಗೂ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಳೆದ ನಾಲ್ಕು ದಿನದ ಹಿಂದೆ ಗ್ರಾಮದ...
ಹೊನ್ನಾವರ ತಾಲೂಕಿನ ಹಡಿನಬಾಳದ ಯುವಗಾಯಕ ಬಿ.ಜಿ.ಸುಮಿತ್‌ಕುಮಾರ್ ವಿಶ್ವೇಶ್ವರಯ್ಯ ಎಂಜಿನಿಯರಿAಗ್ ಪ್ರತಿಷ್ಠಾನ ಕೊಡಮಾಡುವ 'ಕರ್ನಾಟಕ ಗಾಯನರತ್ನ' ರಾಜ್ಯ ಪ್ರಶಸ್ತಿಯನ್ನು ಸ್ವೀಕರಿಸಿದ್ದಾನೆ. ಇತ್ತೀಚೆಗೆ ಬೆಂಗಳೂರಿನ ರವೀಂದ್ರಕಲಾಕ್ಷೇತ್ರದಲ್ಲಿ ನಡೆದಅಖಂಡಕರ್ನಾಟಕ ಶೈಕ್ಷಣಿಕ ಮತ್ತು...
19-2-2020 Honavar ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಒತ್ತಾಯಿಸಿ ಬಿಎಂಟಿಸಿ , ಕೆಎಸ್‌ಆರ್ ಟಿಸಿ ನೌಕರರು ನಾಳೆ ಪ್ರತಿಭಟನೆ ನಡೆಸಲು ಮುಂದಾಗಿದ್ದು , ಬಸ್ ಸಂಚಾರ...
ಮುಂಡಗೋಡ: ತಾಲೂಕಿನ ಪಾಳಾ ಹೊಬಳಿಯ ಇಂಗಳಕಿ ಹಾಗೂ ಕಲಕೊಪ್ಪ ಗ್ರಾಮಗಳ ವ್ಯಾಪ್ತಿಯ ರೈತರ ನಾಟಿ ಭತ್ತದ ಬೆಳೆಗೆ ಬೆಂಕಿ ರೋಗ ಮತ್ತು ಬೇರು ಕೊಳೆ ರೋಗ ಕಂಡು...