December 21, 2024

Bhavana Tv

Its Your Channel

ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ .

ಇಳಕಲ್ ; ಕಾಂಗ್ರೆಸ್ ಪಕ್ಷದಿಂದ ಮಾಜಿ ಶಾಸಕರಾದ ವಿಜಯಾನಂದ ಕಾಶಪ್ಪನವರ ನೇತೃತ್ವದಲ್ಲಿ ಹಾಗೂ ಕಾಂಗ್ರೆಸ್ ತಾಲ್ಲೂಕು ಘಟಕದ ವತಿಯಿಂದ ಇಳಕಲ್ ನಗರದಲ್ಲಿ ಪೆಟ್ರೋಲ್ ಪಂಪ್ ಎದುರುಗಡೆ “೧೦೦ ನಾಟೌಟ್” ತೈಲ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ವತಿಯಿಂದ ವಿಶೇಷವಾಗಿ ೧೦೦ ನಾಟೌಟ್ ಸಂಕೇತವಾದ ಪ್ರತಿಭಟನೆ ಮಾಡಲಾಯಿತು.

ಈ ಪ್ರತಿಭಟನೆಯಲ್ಲಿ ಸರಸ್ವತಿ ಈಟಿ . ಶರಣಪ್ಪ ಆಮದಿಹಾಳ.ಯಮನೂರ ಚಲವಾದಿ.ಸುರೇಶ ಜಂಗ್ಲಿ.ಮೌಲೇಶ ಬಂಡಿವಡ್ಡರ , ಸಿದ್ದಪ್ಪ ಮಾದರ.ಪ್ರವಿ?ಣ ಹೋಳಿ ಎನ್ ಎಸ್ .ಯು.ಐ .ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಷ್ಟ್ರೀಯ ವಿದ್ಯಾರ್ಥಿ ಕಾಂಗ್ರೆಸ್ ಮತ್ತಿತರರು ಈ ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು.

ವರದಿ : ವಿನೋದ ಬಾರಿಗಿಡದ ಇಳಕಲ್

error: