December 21, 2024

Bhavana Tv

Its Your Channel

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಎಸ್. ಜಿ.ನಂಜಯ್ಯನಮಠರವರಿಗೆ ಸನ್ಮಾನ

ಬಾಗಲಕೋಟ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಎಸ್. ಜಿ.ನಂಜಯ್ಯನಮಠ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ವಿಜಯಾನಂದ ಎಸ್ ಕಾಶಪ್ಪನವರ ಅವರು ಹಾಗೂ ಬಾಗಲಕೋಟ ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷರು ಹಾಗೂ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷರಾದ ವೀಣಾ ವಿಜಯಾನಂದ ಕಾಶಪ್ಪನವರ ಅವರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗೆ ಸನ್ಮಾನಿಸಿದರು

error: