December 21, 2024

Bhavana Tv

Its Your Channel

ಎಂ.ಆರ್.ಎನ್. (ನಿರಾಣಿ) ಫೌಂಡೇಶನ್‌ನಿOದ ಮುಧೋಳದಲ್ಲಿ ಉಚಿತ ನೇತ್ರ ತಪಾಸಣಾ ಹಾಗೂ ಶಸ್ತ್ರಚಿಕಿತ್ಸೆ ಶಿಬಿರ

ಮುಧೋಳ : ಅಂಧ ಮುಕ್ತ ಸಮಾಜ ನಿರ್ಮಾಣದ ಧ್ಯೇಯದೊಂದಿಗೆ ಎಂ.ಆರ್.ಎನ್. (ನಿರಾಣಿ) ಫೌಂಡೇಶನ್
ಮುಧೋಳದಲ್ಲಿ ಆಯೋಜಿಸಿದ ಉಚಿತ ನೇತ್ರ ತಪಾಸಣಾ ಹಾಗೂ ಶಸ್ತ್ರಚಿಕಿತ್ಸೆ ಶಿಬಿರದಲ್ಲಿ ಶಸ್ತ್ರಚಿಕಿತ್ಸೆಗೆ ಆಯ್ಕೆಯಾದವರನ್ನು ಎಂ.ಎo.ಜೋಶಿ ಆಸ್ಪತ್ರೆಗೆ ಕಳಹಿಸಿ ಕೊಡಲಾಯಿತು. ಈ ಸಂದರ್ಭದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಮುರುಗೇಶ ಆರ್ ನಿರಾಣಿಯವರು ಶುಭ ಕೋರಿದರು.

ವರದಿ: ವಿನೋದ ಬಾರಿಗಿಡದ

error: