December 21, 2024

Bhavana Tv

Its Your Channel

ಬಾಗಲಕೋಟ ನಗರದ ವಿದ್ಯಾಗಿರಿಯಲ್ಲಿ ಕಾಂಗ್ರೆಸ್ ಸದಸ್ಯತ್ವ ನೋಂದಣಿ ಅಭಿಯಾನ

ಬಾಗಲಕೋಟ : ಬಾಗಲಕೋಟ ನಗರದ ವಿದ್ಯಾಗಿರಿಯಲ್ಲಿ ಕಾಂಗ್ರೆಸ್ ಸದಸ್ಯತ್ವ ನೋಂದಣಿ ಅಭಿಯಾನವನ್ನು ಮಹಿಳಾ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷರಾದ ರಕ್ಷಿತಾ ಭರತಕುಮಾರ ಈಟಿ ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ಕೆಪಿಸಿಸಿ ವೀಕ್ಷಕರಾಗಿ ಬಂದ ಮಾಜಿ ಸಚಿವರಾದ ಮಲ್ಲಿಕಾರ್ಜುನ ನಾಗಪ್ಪ,ಪಕ್ಷದ ಮುಖಂಡರಾದ ವಸಂತ ಲಾಡವಾ ಮತ್ತು ಜಿಲ್ಲಾ ಕಾಂಗ್ರೆಸ್ ನ ಅಧ್ಯಕ್ಷರಾದಎಸ್ ಜಿ ನಂಜಯ್ಯನಮಠ ಅವರುಗಳಿಗೆ ಸದಸ್ಯತ್ವ ಅಭಿಯಾನದ ಮಾಹಿತಿ ನೀಡಲಾಯಿತು.
ವರದಿ:ವಿನೋದ ಬಾರಿಗಿಡದ ಇಳಕಲ್

error: