December 21, 2024

Bhavana Tv

Its Your Channel

ಡಿ.ಕೆ.ಶಿವಕುಮಾರ್ ರನ್ನು ಭೇಟಿ ಮಾಡಿದ ಬಾಗಲಕೋಟೆ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ

ಬಾಗಲಕೋಟೆ ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಹಾಲಿ ಸದಸ್ಯೆ ಹಾಗೂ ರಾಜ್ಯ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ವೀಣಾ ವಿಜಯಾನಂದ ಕಾಶಪ್ಪನವರ ಬೆಂಗಳೂರಿನ ಕೆಪಿಸಿಸಿ ಕಾರ್ಯಾಲಯದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನ್ನು ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸಲಿಂ ಅಹ್ಮದ್ ಅವರನ್ನು ಭೇಟಿ ಮುಂಬರುವ ಜಿಲ್ಲಾ ಪಂಚಾಯತ್ ಮತ್ತು ತಾಲೂಕ ಪಂಚಾಯತ್ ಚುನಾವಣೆ ಬಗ್ಗೆ ಸಮಗ್ರವಾಗಿ ಚರ್ಚಿಸಿದರು.

ವರದಿ:ವಿನೋದ ಬಾರಿಗಿಡದ

error: