May 3, 2024

Bhavana Tv

Its Your Channel

ಶ್ರೀ ದ್ಯಾಮವ್ವ ದೇವಿಯ ಜಾತ್ರಾ ಮಹೋತ್ಸವ ಅಂಗವಾಗಿ ಉಡಿ ತುಂಬುವ ಕಾರ್ಯಕ್ರಮ

ಬಾಗಲಕೋಟೆ ಇಳಕಲ್ ತಾಲೂಕಿನ ಕರಡಿ ಗ್ರಾಮದ ಆರಾಧ್ಯ ದೇವತೆ ಶ್ರೀ ದ್ಯಾಮವ್ವ ದೇವಿಯ ಜಾತ್ರಾ ಮಹೋತ್ಸವದ ಅಂಗವಾಗಿ ಇಂದು ಸಾಯಂಕಾಲ 5ಗಂಟೆಗೆ ಗ್ರಾಮದ ಗ್ರಾಮಸ್ಥರು ಉಡಿ ತುಂಬುವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಕಮೀಟಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

error: