December 19, 2024

Bhavana Tv

Its Your Channel

ಕರ್ನಾಟಕ ರಾಜ್ಯ ನೇಕಾರರ ಸಮುದಾಯಗಳ ಒಕ್ಕೂಟದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ವಿಜಯಕುಮಾರ ಭಾಪ್ರಿ ನೇಮಕ

ಬಾಗಲಕೋಟೆ:- ಕರ್ನಾಟಕ ರಾಜ್ಯ ನೇಕಾರರ ಸಮುದಾಯಗಳ ಒಕ್ಕೂಟಕ್ಕೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿ ಪಟ್ಟಣದ ವಿಜಯಕುಮಾರ ಗಂಗಪ್ಪ ಭಾಪ್ರಿ ಅವರನ್ನು ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ ಎಂದು ನೇಕಾರ ಸಮುದಾಯಗಳ ಒಕ್ಕೂಟ ದ ಅಧ್ಯಕ್ಷರಾದ ಬಿ.ಎಸ್. ಸೋಮಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ:- ನಿಂಗಪ್ಪ ಕಡ್ಲಿಮಟ್ಟಿ

error: