April 25, 2024

Bhavana Tv

Its Your Channel

75ನೇ ಸ್ವಾತಂತ್ರ‍್ಯೋತ್ಸವ ಅಮೃತ ಮಹೋತ್ಸವದ ಅಂಗವಾಗಿ ಮಕ್ಕಳಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ

ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಕಮತಗಿ ಪಟ್ಟಣದಲ್ಲಿ ಶ್ರೀ ಸೇವಾಲಾಲ ಪ್ರೌಢ ಶಾಲೆ ಕಮತಗಿ 75ನೇ ಸ್ವಾತಂತ್ರ‍್ಯೋತ್ಸವ ಅಮೃತ ಮಹೋತ್ಸವ ಸಮಾರಂಭದ ಅಂಗವಾಗಿ ಮಕ್ಕಳಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರ್ಯದರ್ಶಿಗಳಾದ ಪ್ರವೀಣ್ ಕುಮಾರ್ ನಾಯಕ ವಹಿಸಿದ್ದರು.. ನಿರ್ಣಾಯಕರಾಗಿ ಶಿಕ್ಷಕರಾದ ಶ್ರೀ ಗೋಪಿ ಲಮಾಣಿ ಹಾಗೂ ಎ ಎಚ್ ರಾಯಬಾಗಿ ಗುರುಗಳು ನಿರ್ವಹಿಸಿದರು ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ರದಿ ನಿಂಗಪ್ಪ ಕಡ್ಲಿಮಟ್ಟಿ

error: