December 21, 2024

Bhavana Tv

Its Your Channel

ಹುನುಗುಂದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಶ್ರೀ ಹುಚ್ಚೇಶ್ವರ ಪದವಿ ಪೂರ್ವ ವಿದ್ಯಾರ್ಥಿಗಳ ಕ್ರೀಡಾ ಸಾಧನೆ

ಬಾಗಲಕೋಟೆ ಹುನುಗುಂದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಶ್ರೀ ಹುಚ್ಚೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿ ಈ ಕೆಳಗಿನ ಸ್ಪರ್ಧೆಯಲ್ಲಿ ವಿಜೇತರಾಗಿದ್ದಾರೆ.

ಮಂಜುನಾಥ ಪೂಜಾರಿ ಬರ್ಚಿ ಎಸೆತದಲ್ಲಿ ದ್ವಿತೀಯ ಸ್ಥಾನ , ಪರಶುರಾಮ ಬೀಳಗಿ ಯೋಗಾಸನದಲ್ಲಿ ದ್ವಿತೀಯ ಸ್ಥಾನ, ರಿಯಾಜ್ ಗಂಜಾಳ್ ಯೋಗಾಸನದಲ್ಲಿ ತೃತೀಯ ಸ್ಥಾನ, ಸಂಗಮೇಶ್ ಗೌಡರ್ ಯೋಗಾಸನದಲ್ಲಿ ತೃತೀಯ ಸ್ಥಾನ, ಪ್ರಕಾಶ್ ಮಜ್ಜಿಗೆ ಕುಸ್ತಿಯಲ್ಲಿ ಪ್ರಥಮ ಸ್ಥಾನ, ,ಪರಶುರಾಮ್ ಬೇಳಗಿ ಕುಸ್ತಿಯಲ್ಲಿ ಪ್ರಥಮ ಸ್ಥಾನ, ರಿಯಾಜ್ ಗಂಜಾಳ ಕುಸ್ತಿಯಲ್ಲಿ ಪ್ರಥಮ ಸ್ಥಾನ, , ಸಂಗಮೇಶ ಗೌಡರ್ ಕುಸ್ತಿಯಲ್ಲಿ ಪ್ರಥಮ, ಹುಚ್ಚೇಶ್ ಹೊಸ ಗೌಡರ್ ಕುಸ್ತಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ
ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಮತ್ತು ತರಬೇತಿಯನ್ನು ನೀಡಿದ ದೈಹಿಕ ಶಿಕ್ಷಕರಾದ ಮಹಾಂತೇಶ ಲಾಯದಗುಂದಿ, ಭೀಮಸಿ ಹಲಕುರ್ಕಿ, ಹುಚ್ಚೇಶ್ ಗುಳೇದ ಮತ್ತು ಪ್ರತ್ಯಕ್ಷ ಪರೋಕ್ಷವಾಗಿ ಸಹಕರಿಸಿದ ಅಭಿನಂದನೆಗಳನ್ನು ಸಲ್ಲಿಸುವ ಶ್ರೀ ಹುಚ್ಚೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರು ಹಾಗೂ ಉಪನ್ಯಾಸಕರು ಸಿಬ್ಬಂದಿಯವರು.

ವರದಿ ನಿಂಗಪ್ಪ ಕಡ್ಲಿಮಟ್ಟಿ

error: