March 29, 2024

Bhavana Tv

Its Your Channel

ಪ್ರೌಢಶಾಲೆಗಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಶ್ರೀ ಹುಚ್ಚೇಶ್ವರ ಪ್ರೌಢಶಾಲೆ ಯ ವಿದ್ಯಾರ್ಥಿಗಳ ಉತ್ತಮ ಸಾಧನೆ

ಬಾಗಲಕೋಟ ಜಿಲ್ಲೆ ಹುನಗುಂದ ತಾಲೂಕಿನ ಶ್ರೀ ಹುಚ್ಚೇಶ್ವರ ವಿದ್ಯಾವರ್ಧಕ ಸಂಘದ ಶ್ರೀ ಹುಚ್ಚೇಶ್ವರ ಪ್ರೌಢಶಾಲೆ ಕಮತಗಿಯ ವಿದ್ಯಾರ್ಥಿಗಳು ಹುನಗುಂದ ದಲ್ಲಿ ನಡೆದ ಪ್ರೌಢಶಾಲೆಗಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ ,ಜಿಲ್ಲಾಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಸಂಘದ ಅಧ್ಯಕ್ಷರಾದ ಶ್ರೀ ಹುಚ್ಚೇಶ್ವರ ಮಹಾಸ್ವಾಮಿಗಳು ಹಾಗೂ ಆಡಳಿತ ಮಂಡಳಿ ಸದಸ್ಯರು ಮುಖ್ಯೋಪಾಧ್ಯಾಯರಾದ ಎಸ್ ವಿ ಶೆಟ್ಟರ್ ಆಡಳಿತಾಧಿಕಾರಿಗಳಾದ ಅನಿಲ್ ಕುಮಾರ್ ಕಲ್ಯಾಣ ಶೆಟ್ಟಿ ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ .

ವರದಿ ನಿಂಗಪ್ಪ ಕಡ್ಲಿಮಟ್ಟಿ

error: