ಬಾಗಲಕೋಟ್ ಜಿಲ್ಲೆ ಹುನುಗುಂದ ತಾಲೂಕಿನ ವಿಜನ್ ಇಂಗ್ಲೀಷ್ ಮಾಧ್ಯಮ ಶಾಲೆ, ಕಮತಗಿ ಇವರು ಹಮ್ಮಿಕೊಂಡ ವಿಜ್ಞಾನ ವಸ್ತು ಪ್ರದರ್ಶನವನ್ನು ಶಾಲೆಯ ಕೋಶಾಧ್ಯಕ್ಷರಾದ ಡಾ. ಎಚ್ ಎಸ್ ಕಲ್ಯಾಣ ಮಠ ಇವರು ಉದ್ಘಾಟನೆಯನ್ನು ಮಾಡಿ ಚಿಕ್ಕ ಮಕ್ಕಳಿಗೆ ವಿಜ್ಞಾನದ ವಿಷಯವನ್ನು ಪ್ರದರ್ಶನ ಮೂಲಕ ತಿಳಿಸಿ ಕೊಡುವುದರಿಂದ ಅತ್ಯಂತ ಪರಿಣಾಮಕಾರಿಯಾಗಿ ಮಕ್ಕಳಿಗೆ ತಿಳುವಳಿಕೆ ಹೆಚ್ಚುತ್ತದೆ ಎಂದು ಅಭಿಪ್ರಾಯಪಟ್ಟರು
ವಸ್ತು ಪ್ರದರ್ಶನದಲ್ಲಿ ಸಂಸ್ಥೆಯ ಅಧ್ಯಕ್ಷರಾದ ನಬಿ, ತಹಸಿಲ್ದಾರ್, ವಕೀಲರು ಹಾಗೂ ಸಂಸ್ಥೆಯ ಕಾರ್ಯದರ್ಶಿಗಳಾದ ಎಚ್ ಎಸ್ ಪಾಟೀಲ್ ಹಾಗೂ ಸಂಸ್ಥೆಯ ಸದಸ್ಯರಾದ ಶ್ರೀಶೈಲ ಲೆಕ್ಕದ ಹಾಗೂ ಲಕ್ಷ್ಮೀಬಾಯಿ ಕಡ್ಲಿಮಟ್ಟಿ ನಂತರ ಶಾಲೆಯ ಮುಖ್ಯ ಗುರುಗಳಾದ ಆಯುಶ ಬೇಗಮ್ ಮಖನದಾರ ಹಾಗೂ ಆಶಾ ಜಾಲಿ ಗಿಡದ ಹಾಗೂ ಶಾಲೆಯ ಎಲ್ಲಾ ಸಿಬ್ಬಂದಿ ವರ್ಗದವರು ಹಾಗೂ ಮಕ್ಕಳು ಹಾಜರಿದ್ದರು
ವರದಿ: ನಿಂಗಪ್ಪ ಕಡ್ಲಿಮಟ್ಟಿ
More Stories
ಹೆಜ್ಜೆ ಶೈಕ್ಷಣಿಕ ಮತ್ತು ಸಾಮಾಜಿಕ ಅಭಿವೃದ್ಧಿ ಸಂಸ್ಥೆ ವತಿಯಿಂದ ನಿವೃತ್ತ ಶಿಕ್ಷಕರಿಗೆ ಗುರುವಂದನಾ ಸಮಾರಂಭ
ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ಕೆಎಚ್ ಡಿ ಸಿ ಇಲಕಲ್ ಉಪಕೇಂದ್ರ ಕಮತಗಿ ಯಲ್ಲಿ ನೇಕಾರರಿಂದ ಪ್ರತಿಭಟನೆ
ಮೂರುದಿನಗಳ ಪೌರತ್ವ ತರಬೇತಿ ಶಿಬಿರಕ್ಕೆ ಚಾಲನೆ