December 21, 2024

Bhavana Tv

Its Your Channel

74ನೇ ಗಣರಾಜ್ಯೋತ್ಸವದ ಧ್ವಜಾರೋಹಣ

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿ ಪಟ್ಟಣದಲ್ಲಿ ಶ್ರೀ ಹೊಳೆ ಹುಚ್ಚೇಶ್ವರ ವಿದ್ಯಾವರ್ಧಕ ಸಂಘ ಕಮತಗಿ ಶಾಲೆಯ ಆವರಣದಲ್ಲಿ ಶ್ರೀ ಹೊಳೆ ಹುಚ್ಚೇಶ್ವರ ಮಹಾಸ್ವಾಮಿಗಳು 74ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದರು

ಗಣರಾಜ್ಯೋತ್ಸವದ ಅಂಗವಾಗಿ ಚಿಕ್ಕ ಮಕ್ಕಳ ನೃತ್ಯ ಸಂಸ್ಕೃತಿಕ ಕಾರ್ಯಕ್ರಮವನ್ನು ಏರ್ಪಡಿಸಿದ್ದರು ಈ ಸಂದರ್ಭದಲ್ಲಿ 2023 ನೇಯ ಬಾಗಲಕೋಟೆ ಜಿಲ್ಲಾ ಗಣರಾಜ್ಯೋತ್ಸವ ಪ್ರಶಸ್ತಿಯನ್ನು ಪಡೆದಿರುವ ಕಮತಗಿ ಪತ್ರಕರ್ತರಾದ ಶ್ರೀ ಪ್ರಕಾಶ್ ಆರ್ ಗುಳೇದಗುಡ್ಡ ಅವರಿಗೆ ಸಂಸ್ಥೆಯ ಪರವಾಗಿ ಅಭಿನಂದನೆಗಳನ್ನು ತಿಳಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಶಾಲೆಯ ಎಲ್ಲಾ ಆಡಳಿತ ಮಂಡಳಿಯ ಸದಸ್ಯರು ಹಾಗೂ ಶಾಲೆಯ ಶಿಕ್ಷಕ ಶಿಕ್ಷಕಿಯರು ಹಾಗೂ ಎಲ್ಲ ವಿದ್ಯಾರ್ಥಿ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಹಾಜರಿದ್ದರು
ವರದಿ ನಿಂಗಪ್ಪ ಕಡ್ಲಿಮಟ್ಟಿ,

error: