June 15, 2024

Bhavana Tv

Its Your Channel

ಮಹರ್ಷಿ ವಾಲ್ಮೀಕಿ ದೇವಸ್ಥಾನದಲ್ಲಿ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ

ಬಾಗಲಕೋಟ ಜಿಲ್ಲೆಯ ಹುನಗುಂದ ತಾಲೂಕಿನ ಚಿಕ್ಕಯರನಕೇರಿ ಗ್ರಾಮದಲ್ಲಿ ಇಂದು ಮಹರ್ಷಿ ವಾಲ್ಮೀಕಿ ದೇವಸ್ಥಾನದ ಮೂರ್ತಿ ಪ್ರತಿಷ್ಠಾಪನೆಯ ಕಾರ್ಯಕ್ರಮವನ್ನು ಸಮಾಜ ಸೇವಕರಾದ ಶ್ರೀ ಎಸ್ ಆರ್ ನವಲಿಹಿರೇಮಠರು ಉದ್ಘಾಟಿಸಿ ಮಾತನಾಡಿದರು.

ದಿವ್ಯ ಸಾನಿಧ್ಯವನ್ನು ಶ್ರೀ ಶ್ರೀ ಶ್ರೀ ವರದಾನೇಶ್ವರ ಮಹಾಸ್ವಾಮಿಗಳು ವಹಿಸಿದ್ದರು.

ಈ ಸಂದರ್ಭದಲ್ಲಿ ಶಾಂತಯ್ಯ ಮಠ, ಮುಕ್ತಾರ್ ಲೈನ್, ಯಮನಪ್ಪ ತಳವಾರ್, ಬಸವರಾಜ್ ಅಮಾತ್ಯಪ್ಪನವರ್, ಸಿದ್ದಪ್ಪ ಜಾಲಿಗಿಡದ, ಯಂಕಣ್ಣ ಗುಡದಣ್ಣವರ, ಜಗದೀಶ್ ಚಿಮಲಗಿ ಹಾಗೂ ಗ್ರಾಮದ ಗುರು-ಹಿರಿಯರು ಯುವಕರು ತಾಯಂದಿರು ಉಪಸ್ಥಿತರಿದ್ದರು.

ವರದಿ: ಮಹಾಂತೇಶ ಕುರಿ

error: