December 21, 2024

Bhavana Tv

Its Your Channel

ಗ್ರಾಮೀಣ ಪ್ರದೇಶಗಳಿಗೆ ತಾಲ್ಲೂಕು ದಂಡಾಧಿಕಾರಿ ನಿಂಗಪ್ಪ ಬಿರಾದಾರ್ ಭೇಟಿ.

ಇಳಕಲ್: ಕರೋನಾ ಜಾಗೃತಿ ಮೂಡಿಸುತ್ತಿರುವ ಇಳಕಲ್ ತಾಲ್ಲೂಕಾ ದಂಡಾಧಿಕಾರಿಗಳು.

ಕರೋನಾ ಮಹಾಮಾರಿ ತೀವ್ರಗತಿಯಲ್ಲಿ ಹಬ್ಬುತ್ತಿರುವ ಹಿನ್ನೆಲೆ ಇಳಕಲ್ ತಾಲ್ಲೂಕು ದಂಡಾಧಿಕಾರಿಗಳಾದ ನಿಂಗಪ್ಪ ಬಿರಾದಾರ್ ಹಗಲಿರುಳು ಇದನ್ನು ಹತೋಟಿಗೆ ತರುವ ಕೆಲಸದಲ್ಲಿ ನಿರತರಾಗಿದ್ದಾರೆ .

ತಾಲ್ಲೂಕಿನ ಗ್ರಾಮೀಣ ಪ್ರದೇಶಕ್ಕೆ ಅಧಿಕಾರಿಗಳ ಜೊತೆ ಭೇಟಿ ನೀಡಿ ಅಲ್ಲಿಯ ಜನರಿಗೆ ಕರೋನಾ ರೋಗದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ತಿಳಿವಳಿಕೆ ನೀಡಿದರು.

*ವರದಿ : ವಿನೋದ ಬಾರಿಗಿಡದ

error: