December 21, 2024

Bhavana Tv

Its Your Channel

ಸಾರ್ವಜನಿಕರಿಗೆ ಕೋವಿಡ್ ಲಸಿಕೆ ಹಾಕಿಸಿಕೊಳ್ಳಲು ಮಾಜಿ ಶಾಸಕರಾದ ವಿಜಯಾನಂದ್ ಕಾಶಪ್ಪನವರಿಂದ ಮನವಿ.

ಇಲಕಲ್ ; ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಇಂಥ ಸಂದಿಗ್ಧ ಸಮಯದಲ್ಲಿ ಎಲ್ಲರೂ ತಮ್ಮ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ನೀಡಬೇಕು. *ಕೋವಿಡ್ ನಿಯಮಗಳನ್ನು ಪಾಲಿಸುವ ಮೂಲಕ ನೀವು ಸುರಕ್ಷಿತವಾಗಿರಿ, ನಿಮ್ಮವರನ್ನು ಸೋಂಕಿನಿAದ ಸುರಕ್ಷಿತವಾಗಿರಿಸಿ. ಎಂದು ಹುನಗುಂದ ಮತಕ್ಷೇತ್ರದ ಮಾಜಿ ಶಾಸಕರಾದ ವಿಜಯಾನಂದ ಎಸ್ ಕಾಶಪ್ಪನವರ ಸಾರ್ವಜನಿಕರಲ್ಲಿ ವಿನಂತಿ ಮಾಡಿಕೋಂಡರು.
ವರದಿ :-ವಿನೋದ ಬಾರಿಗಿಡದ. ಇಳಕಲ್

error: