December 21, 2024

Bhavana Tv

Its Your Channel

ಕೋವಿಡ್-೧೯ ತುರ್ತು ಸಂದರ್ಭದಲ್ಲಿ ಕೋರೋನಾ ವಾರಿಯರ್ಸ್ ಆಗಿ ಕೆಲಸ ನಿರ್ವಹಿಸಿದವರಿಗೆ ಸನ್ಮಾನ

ಬಾದಾಮಿ ತಾಲೂಕ ಬೇಲೂರ ಗ್ರಾಮ ಪಂಚಾಯತಿಯಲ್ಲಿ ೭೫ ನೇ ಸ್ವಾತಂತ್ರೋತ್ಸವದ ಆಚರಣೆಯ ಸಂದರ್ಭದಲ್ಲಿ ಕೋವಿಡ್-೧೯ ತುರ್ತು ಸಂದರ್ಭದಲ್ಲಿ ಕೋರೋನಾ ವಾರಿಯರ್ಸ್ “ಆಗಿ ಕೆಲಸ ನಿರ್ವಹಿಸಿದವರಿಗೆ ಸನ್ಮಾನ

ಬೇಲೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯತಿ ಸಿಬ್ಬಂದಿಗಳನ್ನು ,ಪ್ರಾಥಮಿಕ ಆರೊಗ್ಯ ಕೇಂದ್ರದ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು ,ಆಶಾ ಕಾರ್ಯಕರ್ತೆಯರು , ಅಂಗನವಾಡಿ ಆಯಾಗಳನ್ನು ಗ್ರಾಮ ಪಂಚಾಯತಿ ವತಿಯಿಂದ ಸನ್ಮಾನ ಮಾಡಿದರು.
ಈ ಸಂದAರ್ಭದಲ್ಲಿ ಬೇಲೂರ ಗ್ರಾಮ ಬಸವರಾಜ ಹುಲ್ಲಳ್ಳಿ ಪಂಚಾಯತ ಅಭಿವೃದ್ದಿ ಅಧಿಕಾರಿಗಳು ಬೇಲೂರ ಹನಮಂತ ಗುಡೂರ ಕ್ಲರ್ಕ.ಕಂ ಡಾಟಾ ಎಂಟ್ರಿ ಆಪರೇಟರ್ ಅಧ್ಯಕ್ಷರಾದ ಅನ್ನಪೂರ್ಣ ಕುಂಬಾರ ಉಪಾಧ್ಯಕ್ಷರಾದ ರೇಖಾ ಹ ಗುಗ್ಗಳದ ಸದಸ್ಯರಾದ ಶ್ರೀ ರಾಜಶೇಖರ್ ಯೋಗಪ್ಪನವರ , ಗಿರೀಶ ಗಾಣಿಗೇರ , ಪರಶುರಾಮ ಗಡಾದ ಮಹೇಶ ಗಾಣಿಗೇರ ಸಂಜು ರಣದೇವ ಶಂಕ್ರಪ್ಪ ಮಾಗಿ ಹನಮಗೌಡ ಗೌಡರ ಗ್ರಾಮ ಪಂಚಾಯತ ಸರ್ವ ಸದಸ್ಯರು ಹಾಗು ಗ್ರಾಮ ಸಿಬ್ಬಂದಿಗಳು ಹಾಗೂ ಅಂಗನವಾಡಿ ,ಆಶಾ ಕಾರ್ಯಕರ್ತರು, ಉಪಸ್ಥಿತರಿದ್ದರು.

ವರದಿ:- ರಾಜೇಶ್. ಎಸ್.ದೇಸಾಯಿ ಬಾದಾಮಿ

error: