ಬಾಗಲಕೋಟೆ ಜಿಲ್ಲೆಯ ಬಾದಾಮಿಯ ಸರಕಾರಿ ಕನ್ನಡ ಪ್ರೌಢ ಶಾಲೆಯಲ್ಲಿ ವಿಶ್ವ ಕ್ಯಾನ್ಸರ್ ದಿನ ಆಚರಣೆ ಮಾಡಲಾಯಿತು.ವಿದ್ಯಾರ್ಥಿಗಳಿಗೆ ಟಿಬಿ ಕಾಯಿಲೆ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿಸಿ ಕೊಡಲಾಯಿತು. ಇದೇ ಸಂದರ್ಭದಲ್ಲಿ ತೇಜಸ್ವಿನಿ ಹಿರೇಮಠ ,ಬಾದಾಮಿ ತಾಲೂಕಾ ವೈದ್ಯಾಧಿಕಾರಿ ಎಂ. ಬಿ. ಪಾಟೀಲ್, ಡಾ ಚೇತನ ಪಡಿಯಪ್ಪ, ಎಚ.ಐ. ಓ.ಮಹಾಲಿಂಗಪೂರ , ಜೆ.ವಿ. ಜೋಷಿ , ಕೆ.ಎಚ. ಪಿ. ಟಿ. ತಾಲೂಕಾ ಸಂಯೋಜಕಿ ಭುವನೇಶ್ವರಿ, ಸಾವಿತ್ರಿ ಈಳಗೇರ ಮತ್ತು ಶಿಕ್ಷಣ ಅಧಿಕಾರಿಗಳ ಮತ್ತು ಬಾದಾಮಿ ತಾಲೂಕಿನ ಪ್ರೌಢ ಶಾಲಾ ಶಿಕ್ಷಕರು ಶಿಕ್ಷಕಿಯರು ಭಾಗವಹಿಸಿದ್ದರು.
ವರದಿ:- ರಾಜೇಶ್.ಎಸ್.ದೇಸಾಯಿ ಬಾದಾಮಿ
More Stories
ಏ.೨೨ ಕ್ಕೆ ಹಳಗೇರಿ- ಉಗಲವಾಟ ದಲ್ಲಿ ಬೃಹತ್ ಕಾರ್ಯಕ್ರಮ
2021-2022 ನೇ ಸಾಲಿನ ಏಳನೇ ವರ್ಗದ ವಿದ್ಯಾರ್ಥಿಗಳನ್ನು ಬೀಳ್ಕೊಡುಗೆ ಕಾರ್ಯಕ್ರಮ
ದಾಹ ತಣಿಸುವ ಆರವಟಿಗೆ ಆರಂಭಿಸಿ ಜನರ ಮೆಚ್ಚುಗೆಗೆ ಪಾತ್ರವಾದ ಯುವಾ ಬ್ರಿಗೇಡ್ ಘಟಕ