September 27, 2021

Bhavana Tv

Its Your Channel

ಮನೆ ಹಂಚಿಕೆ ವಿಚಾರದಲ್ಲಿ ಗೊಂದಲ ಸೃಷ್ಟಿಸುತ್ತಿರುವುದು ನಾನಲ್ಲ -ಮಾಜಿ ಶಾಸಕ ವಿಜಯಾನಂದ ಎಸ್. ಕಾಶಪ್ಪ

ಇಳಕಲ್:ಮನೆ ಹಂಚಿಕೆ ವಿಚಾರದಲ್ಲಿ ಗೊಂದಲ ಸೃಷ್ಟಿಸುತ್ತಿರುವುದು ನಾನಲ್ಲ .ನಿನ್ನಿಂದ ನಾನು ಸಂಸ್ಕೃತಿ ಕಲಿಯಬೇಕಿಲ್ಲ ಎಂದು ಹುನಗುಂದ ಮತಕ್ಷೇತ್ರದ ಮಾಜಿ ಶಾಸಕ ವಿಜಯಾನಂದ ಎಸ್. ಕಾಶಪ್ಪನವರು ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು
ಅವರು ನಗರದ ಗುರುಲಿಂಗಪ್ಪ ಪ್ಲಾಟ್ ನಲ್ಲಿ ಫಲಾನುಭವಿಗಳ ಆಯ್ಕೆಯಲ್ಲಿ ಅನ್ಯಾಯವಾಗಿದೆ ಎಂದು ಆರೋಪ ಮಾಡಿದ ಶಾಸಕರ ಮಾತಿನಲ್ಲಿ ಯಾವುದೇ ಹುರುಳಿಲ್ಲ .ನನ್ನ ಪಾತ್ರ ಯಾವುದು ಇಲ್ಲ .ಸ್ವತಃ ನಗರಸಭೆಯ ಅಧ್ಯಕ್ಷರು ಸರ್ಕಾರಿ ಅಧಿಕಾರಿಗಳ ಸಮ್ಮುಖದಲ್ಲಿ ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ ಎಂದರು.
ವರದಿ: ವಿನೋದ ಬಾರಿಗಿಡದ

error: