December 22, 2024

Bhavana Tv

Its Your Channel

ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ಮಾಡುವ ಕೂಲಿಕಾರ್ಮಿಕರಿಗೆ ಕೊರೋನಾ ವ್ಯಾಕ್ಸಿನ್

ಇಳಕಲ್ ; ತಾಲೂಕಿನ ಕೋಡಿಹಾಳ ಗ್ರಾಮದಲ್ಲಿ ಇಂದು ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ಮಾಡುವ ಕೂಲಿಕಾರ್ಮಿಕರಿಗೆ ಕೊರೋನಾ ವ್ಯಾಕ್ಸಿನ್ ಹಾಕಿಸಲಾಯಿತು ಈ ಸಂದರ್ಭದಲ್ಲಿ ಪಂಚಾಯತ್ ಕಾರ್ಯದರ್ಶಿ ನಿರುಪಾದಿ ಹುನಗುಂದ ಹಾಗೂ ಪಂಚಾಯತ್ ಸಿಬ್ಬಂದಿ ವರ್ಗದವರು ಸರಕಾರಿ ಆಸ್ಪತ್ರೆ ಸಿಬ್ಬಂದಿ ವರ್ಗದವರು ಹಾಜರಿದ್ದರು.
ವರದಿ ; ವಿನೋದ ಬಾರಿಗಿಡದ, ಇಳಕಲ್

error: