ಇಳಕಲ್ ನಗರದ ಹೃದಯಭಾಗವಾದ ಎಸ್ ಆರ್ ಕಂಠಿ ವೃತ್ತದಲ್ಲಿ ಆಟೋ ಚಾಲಕರ ಸಂಘದಿAದ ಹಮ್ಮಿಕೊಂಡ ಭಾರತದ ೭೫ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಹುನಗುಂದ ತಾಲ್ಲೂಕು ಮತಕ್ಷೇತ್ರದ ಮಾಜಿ ಶಾಸಕರಾದ ವಿಜಯಾನಂದ ಎಸ್ ಕಾಶಪ್ಪನವರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು .
ಈ ಸಂದರ್ಭದಲ್ಲಿ ನಗರಸಭೆಯ ಸದಸ್ಯರಾದ ಸುರೇಶ ಜಂಗಲಿ ,ಅಮೃತ್ ಬಿಜ್ಜಲ್ ಮತ್ತು ಅಟೋ ಚಾಲಕ ಸಂಘದ ಅಧ್ಯಕ್ಷರಾದ ಮಹಮ್ಮದ್ ಗಡಾದ ,ಮಂಜುನಾಥ್ ಟಂಕಸಾಲಿ ,ದಾವಲ್ ರಶ್ಮಿ ,ಲಿಂಬಣ್ಣ ರಾಠೊಡ್ ಹಾಗೂ ಕಾಂಗ್ರೆಸ್ ಪಕ್ಷದ ಧುರೀಣರು, ಯಲ್ಲಪ್ಪ ರಾಜಾಪುರ , ಮಹೆಬೂಬ್ ಸುಗಂಧಿ , ಬಾಗವಾನ್ ,ಯುವಕರು ಮುಖಂಡರು ,ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು .
ವರದಿ :ವಿನೋದ ಬಾರಿಗಿಡದ ಭಾವನಾ ಟಿವಿ ಇಳಕಲ್.
More Stories
ಪೂಜ್ಯರ ನೇತೃತ್ವದಲ್ಲಿ ಸಜ್ಜಲಗುಡ್ಡದಿಂದ ಗುಡದೂರಿನ ಕಡೆಗೆ ಪಾದಯಾತ್ರೆ…
ಶ್ರೀ ಲಕ್ಷ್ಮೀ ದೇವಸ್ಥಾನದ ಅಡಿಗಲ್ಲು ಪೂಜೆ
ಶಿವಯೋಗಿ ಶ್ರೀ ಅಂಬಿಗರ ಚೌಡಯ್ಯ ಜಯಂತಿ ಆಚರಣೆ