December 22, 2024

Bhavana Tv

Its Your Channel

ಸ್ಪಂದನ ಪದವಿ ಪೂರ್ವ ವಿಜ್ಞಾನ ಕಾಲೇಜಿನಲ್ಲಿ ಕನ್ನಡ ಸಾಮೂಹಿಕ ಗಾಯನ ಕಾರ್ಯಕ್ರಮ

ಇಳಕಲ್ :ಮಾನ್ಯ ಕರ್ನಾಟಕ ಸರ್ಕಾರ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ,ನಿರ್ದೇಶಕರು ಪದವಿ ಪೂರ್ವ ಶಿಕ್ಷಣ ಇಲಾಖೆ ಬೆಂಗಳೂರು ಹಾಗೂ ಉಪನಿರ್ದೇಶಕರು ಪದವಿ ಪೂರ್ವ ಶಿಕ್ಷಣ ಇಲಾಖೆ ಬಾಗಲಕೋಟೆ ಇವರ ಆದೇಶದಂತೆ ಸ್ಪಂದನ ಪದವಿ ಪೂರ್ವ ವಿಜ್ಞಾನ ಕಾಲೇಜು ಇಳಕಲ್ ಜಿಲ್ಲಾ ಬಾಗಲಕೋಟೆಯಲ್ಲಿ ಕನ್ನಡ ಸಾಮೂಹಿಕ ಗಾಯನ ಕಾರ್ಯಕ್ರಮವನ್ನು ಪ್ರಾಚಾರ್ಯರಾದ ಶ್ರೀ ಅಮರೇಶ ಬಿ ಕೌದಿಯವರ ನೇತೃತ್ವದಲ್ಲಿ ವಿಜೃಂಭಣೆಯಿAದ ಆಚರಿಸಲಾಯಿತು

ವರದಿ:ವಿನೋದ ಬಾರಿಗಿಡದ

error: