December 22, 2024

Bhavana Tv

Its Your Channel

ಸಿಂದಗಿ ವಿಧಾನಸಭಾ ಉಪಚುನಾವಣೆ ಪ್ರಯುಕ್ತ ಜಾಥಾ ಕಾರ್ಯಕ್ರಮ

ಇಳಕಲ್: ಸಿಂದಗಿ ವಿಧಾನಸಭಾ ಉಪಚುನಾವಣೆ ಪ್ರಯುಕ್ತ ಇಂದು ಕೊರಹಳ್ಳಿ ಗ್ರಾಮ ಪಂಚಾಯಿತಿಯ ಗ್ರಾಮಗಳಾದ ಕೊರಹಳ್ಳಿ, ಹೂವಿನಹಳ್ಳಿ, ಉಚಿತನವಾದಗಿ, ಮದರಿ ಗ್ರಾಮಗಳಲ್ಲಿ ಹುನಗುಂದ ಮತಕ್ಷೇತ್ರದ ಮಾಜಿ ಶಾಸಕರಾದ ವಿಜಯಾನಂದ ಎಸ್ ಕಾಶಪ್ಪನವರ ಹಾಗೂ ಬಾಗಲಕೋಟ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ವೀಣಾ ವಿಜಯಾನಂದ ಕಾಶಪ್ಪನವರ ನೇತೃತ್ವದಲ್ಲಿ ಬೈಕ್ ಜಾತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಈ ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ ಭಾಗವಹಿಸಿದ್ದರು

ವರದಿ:ವಿನೋದ ಬಾರಿಗಿಡದ

error: