December 21, 2024

Bhavana Tv

Its Your Channel

ಇಳಕಲ್; ಕಟ್ಟಡ ಕಾರ್ಮಿಕರ ಸಂಘ ಉದ್ಘಾಟನೆ

ಇಳಕಲ್: ಕಟ್ಟಡ ಕಾರ್ಮಿಕರ ಸಂಘ ಉದ್ಘಾಟನಾ ಸಮಾರಂಭ ಹಾಗೂ ಸ್ಯಾನಿಟೈಜರ್ ಮತ್ತು ಮಾಸ್ಕ್ ವಿತರಣಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಉದ್ಘಾಟಕರಾಗಿ ಇಳಕಲ್ ನಗರಸಭೆಯ ಮಾಜಿ ಅಧ್ಯಕ್ಷ ವೆಂಕಟೇಶ ಗುಡಗುಂಟಿ ಹಾಗೂ ಕಟ್ಟಡ ಕಾರ್ಮಿಕರ ಅಧ್ಯಕ್ಷ ದುರಗಪ್ಪ ಗುಳೇದಗುಡ್ಡ ಉದ್ಘಾಟಿಸಿ ಮಾತನಾಡಿ ಕಿಟ್ ಗಳನ್ನು ವಿತರಿಸಿದರು .

ಈ ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷ ದ್ಯಾಮಣ್ಣ ಐಹೊಳಿ ಮತ್ತು ಸದಸ್ಯರಾದ ಮುರ್ತುಜಾ ಬದಾಮಿ,ಅಶೋಕ ಪೂಜಾರಿ ಸಂಗಪ್ಪ ಹಮಿನಗಡ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.
ವರದಿ: ವಿನೋದ ಬಾರಿಗಿಡದ ಇಳಕಲ್

error: