
ಇಳಕಲ್: ಪುನೀತ ರಾಜಕುಮಾರ ಅಭಿಮಾನಿ ಬಳಗದಿಂದ ಜೇಮ್ಸ್ ಚಲನಚಿತ್ರ ಬಿಡುಗಡೆ ಸಂಭ್ರಮಾಚರಣೆ ನಗರದ ಹೃದಯ ಭಾಗದಲ್ಲಿ ಇರುವ ಕಂಠಿ ವೃತ್ತದಲ್ಲಿ ಪುನೀತ ಭಾವಚಿತ್ರ ಪೂಜೆ ಸಲ್ಲಿಸಿ ಪಟಾಕಿ ಸಿಡಿಸಿ ಅಭಿಮಾನಿಗಳು ಸಂಭ್ರಮಿಸಿದರು.ಇಲಕಲ್ಲ ತಾಲೂಕ ಪುನೀತ ರಾಜಕುಮಾರ ಅಭಿಮಾನಿ ಬಳಗದ ಅಧ್ಯಕ್ಷ ಪಂಪನಗೌಡ ಪಾಟೀಲ್ ತೋಂಡಿಹಾಳಹಾಗೂ ತಾಲೂಕಿನ ಸುತ್ತಮುತ್ತಲಿನ ಅಭಿಮಾನಿಗಳು ಉಪಸ್ಥಿತರಿದ್ದರು.

More Stories
ಪೂಜ್ಯರ ನೇತೃತ್ವದಲ್ಲಿ ಸಜ್ಜಲಗುಡ್ಡದಿಂದ ಗುಡದೂರಿನ ಕಡೆಗೆ ಪಾದಯಾತ್ರೆ…
ಶ್ರೀ ಲಕ್ಷ್ಮೀ ದೇವಸ್ಥಾನದ ಅಡಿಗಲ್ಲು ಪೂಜೆ
ಶಿವಯೋಗಿ ಶ್ರೀ ಅಂಬಿಗರ ಚೌಡಯ್ಯ ಜಯಂತಿ ಆಚರಣೆ