March 27, 2024

Bhavana Tv

Its Your Channel

ಪುನೀತ್ ರಾಜ್ ಕುಮಾರ್ ಅಭಿನಯದ ಜೇಮ್ಸ್ ಸಿನಿಮಾ ಬಿಡುಗಡೆ; ಪುನೀತ ರಾಜಕುಮಾರ ಅಭಿಮಾನಿ ಬಳಗದಿಂದ ಸಂಭ್ರಮಾಚರಣೆ

ಇಳಕಲ್: ಪುನೀತ ರಾಜಕುಮಾರ ಅಭಿಮಾನಿ ಬಳಗದಿಂದ ಜೇಮ್ಸ್ ಚಲನಚಿತ್ರ ಬಿಡುಗಡೆ ಸಂಭ್ರಮಾಚರಣೆ ನಗರದ ಹೃದಯ ಭಾಗದಲ್ಲಿ ಇರುವ ಕಂಠಿ ವೃತ್ತದಲ್ಲಿ ಪುನೀತ ಭಾವಚಿತ್ರ ಪೂಜೆ ಸಲ್ಲಿಸಿ ಪಟಾಕಿ ಸಿಡಿಸಿ ಅಭಿಮಾನಿಗಳು ಸಂಭ್ರಮಿಸಿದರು.ಇಲಕಲ್ಲ ತಾಲೂಕ ಪುನೀತ ರಾಜಕುಮಾರ ಅಭಿಮಾನಿ ಬಳಗದ ಅಧ್ಯಕ್ಷ ಪಂಪನಗೌಡ ಪಾಟೀಲ್ ತೋಂಡಿಹಾಳಹಾಗೂ ತಾಲೂಕಿನ ಸುತ್ತಮುತ್ತಲಿನ ಅಭಿಮಾನಿಗಳು ಉಪಸ್ಥಿತರಿದ್ದರು.

error: