
ಬಾಗಲಕೋಟೆ ಜಿಲ್ಲೆಯ ಇಲಕಲ್ ತಾಲೂಕಿನ ಕರಡಿ ಗ್ರಾಮದಲ್ಲಿ ಮಾರ್ಚ್ 19ರಂದು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಶ್ರೀಶೈಲ ಮಲ್ಲಿಕಾರ್ಜುನನ ದರ್ಶನಕ್ಕೆ ಪಾದಯಾತ್ರೆ ಮಾಡುವ ಭಕ್ತರಿಗೆ ಉಚಿತ ಆರೋಗ್ಯ ಸೇವೆಯನ್ನು ಕಲ್ಪಿಸಿದ್ದಾರೆ.
ದೂರದ ಊರುಗಳಿಂದ ಪಾದಯಾತ್ರಿಗಳು ದಣಿದು ಬಂದು ಸುಸ್ತಾಗಿ ಮೈಕೈ ನೋವು ಕಾಲು ನೋವು ನಿಂದ ಬಳಲುತ್ತಿದ್ದು .ತಕ್ಷಣವೇ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಸ್ಪಂದಿಸಿ ಚಿಕಿತ್ಸೆಯನ್ನು ನೀಡಿದರು
ಈ ವೇಳೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ ಮಹಾಂತೇಶ ಕುರಿ

More Stories
ಪೂಜ್ಯರ ನೇತೃತ್ವದಲ್ಲಿ ಸಜ್ಜಲಗುಡ್ಡದಿಂದ ಗುಡದೂರಿನ ಕಡೆಗೆ ಪಾದಯಾತ್ರೆ…
ಶ್ರೀ ಲಕ್ಷ್ಮೀ ದೇವಸ್ಥಾನದ ಅಡಿಗಲ್ಲು ಪೂಜೆ
ಶಿವಯೋಗಿ ಶ್ರೀ ಅಂಬಿಗರ ಚೌಡಯ್ಯ ಜಯಂತಿ ಆಚರಣೆ