
ಇಲಕಲ್ :- ಇಂದು ಇಲಕಲ್ ತಾಲೂಕಿನ ಕೃಷ್ಣಾಪುರ ಗ್ರಾಮದಲ್ಲಿ ಎಸ್ ಆರ್ ಎನ್ ಅಭಿಮಾನಿ ಬಳಗದ ವತಿಯಿಂದ ಶ್ರೀ ಲಕ್ಷ್ಮೀ ದೇವಸ್ಥಾನದ ಅಡಿಗಲ್ಲು ಪೂಜೆಯನ್ನು ಎಸ್ ಆರ್ ನವಲಿಹಿರೇಮಠರ ಅನುಪಸ್ಥಿತಿಯಲ್ಲಿ ಮುತ್ತಣ್ಣ ಮೂಲಿಮನಿ ಅವರ ನೇತೃತ್ವದಲ್ಲಿ ನೇರವೇರಿಸಿವಾಯಿತು.
ಈ ಸಂದರ್ಭದಲ್ಲಿ ಕೃಷ್ಣಾಪುರ ಗ್ರಾಮದ ಗುರು ಹಿರಿಯರು ಯುವಕರು ಮುಂತಾದವರು ಉಪಸ್ಥಿತರಿದ್ದರು.
ವರದಿ: ಮಹಾಂತೇಶ ಕುರಿ

More Stories
ಪೂಜ್ಯರ ನೇತೃತ್ವದಲ್ಲಿ ಸಜ್ಜಲಗುಡ್ಡದಿಂದ ಗುಡದೂರಿನ ಕಡೆಗೆ ಪಾದಯಾತ್ರೆ…
ಶಿವಯೋಗಿ ಶ್ರೀ ಅಂಬಿಗರ ಚೌಡಯ್ಯ ಜಯಂತಿ ಆಚರಣೆ
ಶ್ರೀ ಶಂಕರೀ ರಾಮಲಿಂಗಾ ದೇವಾಸ್ಥಾನಕ್ಕೆ ಮಾಜಿ ಶಾಸಕ ವಿಜಯಾನಂದ ಎಸ್ ಕಾಶಪ್ಪ ಭೇಟಿ