April 24, 2024

Bhavana Tv

Its Your Channel

ಬೆಂಗಳೂರಿನ ಗಿರಿನಗರದ ಮಠದಲ್ಲಿ ಶ್ರೀ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರ ಆಶೀರ್ವಾದ ಪಡೆದ ವಿಶ್ವೇಶ್ವರ ಹೆಗಡೆ ಕಾಗೇರಿ

ಬೆಂಗಳೂರು: ಬೆಂಗಳೂರಿನ ಗಿರಿನಗರದ ಮಠದಲ್ಲಿ ಚಾತುರ್ಮಾಸ ವ್ರತದಲ್ಲಿರುವ ಶ್ರೀ ರಾಮಚಂದ್ರಾಪುರ ಮಠದ ಪೂಜ್ಯ ಸ್ವಾಮೀಜಿಗಳಾದ ಶ್ರೀ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರ ಆಶೀರ್ವಾದವನ್ನು ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಪಡೆದರು.

error: