April 24, 2024

Bhavana Tv

Its Your Channel

ಗ್ರಾಮ ಡಿಜಿ ವಿಕಸನ 2022 ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ರವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ ಇಲಾಖೆಯ ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಏರ್ಪಡಿಸಿದ್ದ ” ಗ್ರಾಮ ಡಿಜಿ ವಿಕಸನ 2022 ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಕಾರ್ಯಕ್ರಮದಲ್ಲಿ ಪ್ರಮೋದ ಹೆಗಡೆ ಲೋಕೋಪಯೋಗಿ ಇಲಾಖೆ ಸಚಿವರಾದ ಸಿ.ಸಿ.ಪಾಟೀಲ, ಹಾಗೂ ವಿಧಾನ ಪರಿಷತ ಸಭಾಪತಿ ಬಸವರಾಜ ಹೊರಟ್ಟಿ, ಗ್ರಾಮೀಣಾಭಿವೃದ್ಧಿ ಸಚಿವರಾದ ಕೆ ಎಸ್ ಈಶ್ವರಪ್ಪ, ಪ್ರವಾಸೋದ್ಯಮ ಸಚಿವರಾದ ಆನಂದ ಸಿಂಗ್ ಸೇರಿದಂತೆ ಆರ್ ಡಿ ಪಿ ಆರ್ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ, ಉಮಾ ಮಹದೇವನ, ಆಯುಕ್ತರಾದ ಶಿಲ್ಪಾ ನಾಗ ಹಾಗೂ ಅಧಿಕಾರಿಗಳೊಂದಿಗೆ ಭಾಗವಹಿಸಿದ್ದರು.

error: