May 4, 2024

Bhavana Tv

Its Your Channel

ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನಗೊಂಡ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಅಭಿನಂದಿಸಿದ ಸಚಿವ ಶಿವರಾಮ ಹೆಬ್ಬಾರ್.

ಬೆಂಗಳೂರು : ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನಗೊಂಡ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ನಿವಾಸಕ್ಕೆ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರೊಂದಿಗೆ ಕಾರ್ಮಿಕ ಇಲಾಖೆಯ ಸಚಿವರಾದ ಶಿವರಾಮ ಹೆಬ್ಬಾರ ಅವರು ಭೇಟಿ ನೀಡಿದರು.
ಸಚಿವರಾದ ಶಿವರಾಮ ಹೆಬ್ಬಾರ ಅವರು ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನಗೊಂಡ ಪೂಜ್ಯರಾದ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರಿಗೆ ಶಾಲು ಹೊದಿಸಿ ಸನ್ಮಾನಿಸಿ ಭಕ್ತಿಪೂರ್ವಕವಾಗಿ ಅಭಿನಂದಿಸಿದರು.

error: