April 11, 2024

Bhavana Tv

Its Your Channel

ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 951ಕ್ಕೆ ಏರಿಕೆ: 1 ಸಾವು

ಬೆಂಗಳೂರು,: ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 951ಕ್ಕೆ ಏರಿಕೆಯಾಗಿದೆ.ಕರ್ನಾಟಕದಲ್ಲಿ ಮಂಗಳವಾರ 925 ಪ್ರಕರಣಗಳಿದ್ದವು. ಇಂದು 26 ಹೊಸ ಪ್ರಕರಣಗಳು ದೃಢಪಟ್ಟಿವೆ.

ಬೀದರ್‌ನಲ್ಲಿ 11, ಹಾಸನದಲ್ಲಿ 4, ದಾವಣಗೆರೆಯಲ್ಲಿ 2, ವಿಜಯಪುರದಲ್ಲಿ 2, ಉತ್ತರಕನ್ನಡದಲ್ಲಿ 2, ದಕ್ಷಿಣ ಕನ್ನಡ, ಬೆಂಗಳೂರು, ಬಳ್ಳಾರಿಯಲ್ಲಿ ತಲಾ ಒಂದೊಂದು ಪ್ರಕರಣಗಳು ಪತ್ತೆಯಾಗಿವೆ.
ಕಲಬುರಗಿಯಲ್ಲಿ ಕೊರೊನಾದಿಂದ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾರೆ. ಒಟ್ಟು ಕರ್ನಾಟಕದಲ್ಲಿ ಸಾವಿನ ಸಂಖ್ಯೆ 32ಕ್ಕೆ ಏರಿಕೆಯಾಗಿದೆ. 72 ವರ್ಷದ ವ್ಯಕ್ತಿ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ.

source:News Hunt

error: