December 27, 2024

Bhavana Tv

Its Your Channel

ವಿಧಾನಸೌಧದಲ್ಲಿ ಕೆಂಗಲ್ ಹನುಮಂತಯ್ಯ ಅವರ 115 ನೇ ಜನ್ಮದಿನಾಚರಣೆ

ಬೆಂಗಳೂರು : ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿಯವರು ರಾಜ್ಯದ ಮಾಜಿ ಮುಖ್ಯಮಂತ್ರಿ, ವಿಧಾನಸೌಧ ನಿರ್ಮಾತೃ ದಿವಂಗತ ಕೆಂಗಲ್ ಹನುಮಂತಯ್ಯ ಅವರ 115 ನೇ ಜನ್ಮದಿನಾಚರಣೆ ಅಂಗವಾಗಿ, ವಿಧಾನಸೌಧದ ಎದುರು ಅವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು

error: