
ಬೆಳಗಾವಿ : ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ಮಹಾತ್ಮಾ ಗಾಂಧೀಜಿ, ಡಾ. ಬಿ. ಆರ್. ಅಂಬೇಡ್ಕರ್, ಕಿತ್ತೂರು ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆ ಸ್ಥಾಪನೆಗೆ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಭಾಪತಿಗಳಾದ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ಸೇರಿದಂತೆ ಸಚಿವರು, ಶಾಸಕರು ಹಾಗೂ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.

More Stories
ಬುಡಕಟ್ಟು ಸಿದ್ಧಿ ಸಮುದಾಯದವರ ವಿವಿಧ ಬೇಡಿಕೆಗಳ ಕುರಿತು ಸುವರ್ಣಸೌಧದಲ್ಲಿ ಸಚಿವ ಶಿವರಾಮ ಹೆಬ್ಬಾರ ರವರು ಮುಖ್ಯಮಂತ್ರಿಗೆ ಮನವಿ
10 ದಿನಗಳಲ್ಲಿ ನೇಕಾರರ ಸಮಸ್ಯೆಗಳಿಗೆ ಪರಿಹಾರ, ಸಚಿವ ಶ್ರೀರಾಮುಲು ಭರವಸೆ
ಶಿಥಿಲಾವಸ್ಥೆಯಲ್ಲಿ ಬೀದಿ ಲೈಟ್ ಕಂಬ, ಕಣ್ಣು ಕಾಣದವರಂತೆ ಕುರುಡನಂತೆ ವರ್ತಿಸುತ್ತಿರುವ ಇಲಾಖೆ